March 18, 2025
ಬಿಜೆಪಿ ಮುಖಂಡರಿಗೆ ಪಿಎಸ್‌ಐ ಹಲ್ಲೆ: ಗೂಂಡಾಗಿರಿಗೆ ಕಾರ್ಯಕರ್ತರ ಆಕ್ರೋಶ
ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವಾಚ್ಯ ಪದ ಬಳಸಿದರು ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
- 40
- 0
- 0