March 17, 2025
ವೃದ್ಧ ಪೋಷಕರನ್ನು ಹೊರಗಟ್ಟಿದರೆ ಆಸ್ತಿ ಭಾಗ್ಯ ರದ್ದು!!!
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ
- 35
- 0
- 0