Back To Top

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಗಾಳಿ, ಮಳೆ ಬೆಂಗಳೂರಲ್ಲಿ ಮಳೆಗೆ ಜನ ಜೀವನ ಅಸ್ತವ್ಯಸ್ತ
May 20, 2025

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಗಾಳಿ, ಮಳೆ ಬೆಂಗಳೂರಲ್ಲಿ ಮಳೆಗೆ ಜನ ಜೀವನ ಅಸ್ತವ್ಯಸ್ತ

ರಾಜ್ಯದಾದ್ಯಂತ ಪೂರ್ವ ಮುಂಗಾರು ಮಳೆ ತೀವ್ರಗೊಂಡಿದ್ದು ಮೇ 24ರವರೆ ಅಂದರೆ ಇನ್ನು 4 ದಿನ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • 20
  • 0
  • 0