June 30, 2025
Mangalore News: ಇನ್ಟಾ ಲವರ್ ನ ಪ್ರೀತಿಮಾತು ನಂಬಿ ಮೋಸ ಹೋದ ಯುವತಿ, ಬೀಚ್ ಗೆ
Mangalore News ಮಂಗಳೂರು: ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಅಷ್ಟೇ ಜೀವಕ್ಕೆ ಕುತ್ತು ತರುವ ದುರ್ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. (Instagram Love case) ಆನ್ಲೈನ್ ವಂಚನೆಯಂತೆ ಅಪ್ರಾಪ್ತ ವಯಸ್ಸಿನ ಮಕ್ಕಳು ಮೊಬೈಲ್ ವ್ಯಾಮೋಹದಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಅತ್ಯಾಚಾರ, ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ.ಅಂತಹದೇ ಪ್ರಕರಣವೊಂದು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ಎಸಗಿರುವ
- 26
- 0
- 0