January 26, 2025
ಮಣಿಪುರದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಜೆಡಿ(ಯು)
ಮಣಿಪುರ ಬಿಜೆಪಿ ಸರ್ಕಾರಕ್ಕೆ ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದೆ. ಇದರಿಂದ ಮಣಿಪುರ ವಿಧಾನಸಭೆಯ ಏಕೈಕ ಜೆಡಿ(ಯು) ಶಾಸಕ ಎಂ.ಡಿ.ಅಬ್ದುಲ್ ನಾಸಿರ್ ಪ್ರತಿಪಕ್ಷದ ಸ್ಥಾನದಲ್ಲಿ ಗುರುತಿಸಿಕೊಳ್ಳಲಿದ್ದಾರೆ.
- 2
- 0
- 0