Back To Top

ಪಂಜಾಬ್ ಕಿಂಗ್ಸ್ ಸಹ-ಮಾಲಕಿ ಪ್ರೀತಿ ಜಿಂಟಾ ಸಂಭ್ರಮಾಚರಣೆ: ಕಣ್ಸನ್ನೆಗೆ ನೆಟ್ಟಿಗರು ಫಿದಾ
June 3, 2025

ಪಂಜಾಬ್ ಕಿಂಗ್ಸ್ ಸಹ-ಮಾಲಕಿ ಪ್ರೀತಿ ಜಿಂಟಾ ಸಂಭ್ರಮಾಚರಣೆ: ಕಣ್ಸನ್ನೆಗೆ ನೆಟ್ಟಿಗರು ಫಿದಾ

ಸ್ತುತ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್ ಟೂರ್ನಿ ಅಂತಿಮ ಹಂತಕ್ಕೆ ಬಂದಿದೆ. ಈ ಐಪಿಎಲ್ ಪಂಜಾಬ್ ಕಿಂಗ್ಸ್ ( PBKS ) ಪಾಲಿಗೆ ಮರೆಯಲಾಗದ ಟೂರ್ನಿಯಾಗಿದೆ. ಏಕೆಂದರೆ, 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡ ಫೈನಲ್ ಪ್ರವೇಶ ಮಾಡಿದೆ.̤
ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ ಬಯಲು

ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ ಬಯಲು

ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಐಪಿಎಲ್ ಸೀಸನ್ 18 ಅಂತಿಮ ಘಟ್ಟ: ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿದ ಅಭಿಮಾನಿ

ಐಪಿಎಲ್ ಸೀಸನ್ 18 ಅಂತಿಮ ಘಟ್ಟ: ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಚಿತ್ರ

ಐಪಿಎಲ್ ಸೀಸನ್ 18 ಅಂತಿಮ ಘಟ್ಟ ತಲುಪಿದ್ದು, ಆರ್ ಸಿಬಿ ಹಾಗೂ ಪಂಜಾಬ್ ತಂಡಗಳು ತಮ್ಮ ಚೊಚ್ಚಲ ಟ್ರೋಫಿಗಾಗಿ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಾದಾಡಲಿವೆ.
ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು
June 3, 2025

ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು

ಸಂಸಾರಸ್ಥನಾಗಿದ್ದವನಿಗೆ ಮಕ್ಕಳಿದ್ದರು. ಆದರೆ, ಅಷ್ಟಾದರೂ ಇನ್ನೊಬ್ಬ ಯುವತಿ ಮೇಲೆ ಕಣ್ಣು ಹಾಕಿದ್ದ. ಮದುವೆಯಾಗದೆ ಆಕೆಯನ್ನು ತಾಯಿಯಾಗುವಂತೆ ಮಾಡಲು ಮುಂದಾಗಿದ್ದ. ಪ್ರಿಯತಮೆ ಸಾಕಲು ಕಳ್ಳ ದಾರಿ ಹಿಡಿದಿದ್ದ. ಬೈಕ್, ಸರ ಕಳ್ಳತನ ಮಾಡಿದ ನಂತರ ಆ ಜೋಡಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಭೀರ ಗಾಯಗೊಂಡಿದ್ದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸಾವು

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಭೀರ ಗಾಯಗೊಂಡಿದ್ದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸಾವು

ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಯತ್ನದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತು.
ಕೆನರಾ ಬ್ಯಾಂಕ್ ನಿಂದ  ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಕೆನರಾ ಬ್ಯಾಂಕ್ ನಿಂದ  ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ರಾಜ್ಯದಲ್ಲಿ ಮತ್ತೊಂದು ಬಹುದೊಡ್ಡ ದರೋಡೆ ಪ್ರಕರಣ ನಡೆದಿದ್ದು, ಕಳ್ಳರು ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
June 3, 2025

ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು

ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್ಐಆರ್ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. 
ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತದಿಂದ ಕಡಿವಾಣ ಶುರು
June 3, 2025

ನಾಯಿ ಕೊಡೆಗಳಂತೆ ಹುಟ್ಟುತ್ತಿರುವ ಪಿಜಿಗಳಿಗೆ ಜಿಲ್ಲಾಡಳಿತದಿಂದ ಕಡಿವಾಣ ಶುರು

ಜಿಲ್ಲಾಡಳಿತ ಪಿಜಿಗಳ ಮೇಲೆ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಪಿಜಿ ಮಾಲೀಕರು ಸಕ್ರಮವಾಗಿ ಕಾರ್ಯನಿರ್ವಹಿಸಲು ಮತ್ತು ತೆರಿಗೆ ಪಾವತಿಸಲು ಸಿದ್ಧರಿದ್ದಾರೆ ಎಂದು ಹೇಳುತ್ತಿದ್ದಾರೆ.
ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಿದ ನರ್ಸ್: ದೂರು ದಾಖಲು

ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಿದ ನರ್ಸ್: ದೂರು ದಾಖಲು

ವೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಲ್ಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಟೇಪ್ ತೆಗೆಯುವಾಗ ಕತ್ತರಿ ಬಳಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಮಗುವನ್ನು ಚೆನ್ನೈನ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.