March 21, 2025
ಅಮ್ಮನಿಗೆ ಬೈದ ಮಾವನ ಕೊಂದ ಪುತ್ರ: ಅಳಿಯನ ಕೈಯಲ್ಲೇ ಸಾವು ಕಂಡ ಪಂಚನಹಳ್ಳಿ ಸಾಹುಕಾರ
ಅಮ್ಮನಿಗೆ ಬೈದಿದ್ದಕ್ಕೆ ತನ್ನ ಮಾವನನ್ನೇ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಂಚನಹಳ್ಳಿ ಸಾಹುಕಾರ ಎಂದೇ ಖ್ಯಾತಿ ಪಡೆದಿದ್ದ ಗಂಗಾಧರೇಗೌಡ ಅವರ ಮಗ ಸಿದ್ದರಾಮೇಗೌಡ ಅವರನ್ನು ಮಾರ್ಚ್ 15 ರ ಬೆಳಗ್ಗೆ ಹೆಣವಾಗಿ ಬಿದ್ದಿದ್ದ, ಸಿದ್ದರಾಮೇಗೌಡನ ಕುತ್ತಿಗೆ ಸುತ್ತ ರಕ್ತದ ಕಲೆಯಿದ್ದು, ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿತ್ತು.
- 89
- 0
- 0