Back To Top

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್ ಸ್ಟೋರಿ: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು ಬಾರದ ಮದುಮಗಳು
May 28, 2025

ಹೆತ್ತವರ ಬದುಕಿಗೆ ಕೊಳ್ಳಿ ಇಟ್ಟ ಮಗಳ ಲವ್ ಸ್ಟೋರಿ: ಅಪ್ಪ, ಅಮ್ಮ,ತಂಗಿ ಸತ್ತರೂ ಮುಖ ನೋಡಲು

ಮಗಳು ಮನೆ ಬಿಟ್ಟು ಓಡಿ ಹೋಗಿದ್ದಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
  • 38
  • 0
  • 0
ಇನ್ಸ್ಟಾಗ್ರಾಮ್ ಲವ್: ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ

ಇನ್ಸ್ಟಾಗ್ರಾಮ್ ಲವ್: ಅನೈತಿಕ ಸಂಬಂಧ ಕೊಲೆಯಲ್ಲಿ ಅಂತ್ಯ

ಮದುವೆಯಾಗಿದ್ದರು ಸಹ ಆತನಿಗೆ ಇನ್ಸ್ಟಾಗ್ರಾಮ್ ನ ಯುವತಿಯೊಂದಿಗೆc. ಬಳಿಕ ಭೀಕರವಾಗಿ ಕೊಲೆಯಾದ ಘಟನೆ ಮೈಸೂರು ತಾಲೂಕಿನ ಅನುಗನಹಳ್ಳಿಯಲ್ಲಿ ನಡೆದಿದೆ.
  • 28
  • 0
  • 0
ಒಂದೇ ಕುಟುಂಬದ ಸಾವು, ಶವ ಪತ್ತೆ: ಡೆತ್ ನೋಟ್ ಪತ್ತೆ
February 18, 2025

ಒಂದೇ ಕುಟುಂಬದ ಸಾವು, ಶವ ಪತ್ತೆ: ಡೆತ್ ನೋಟ್ ಪತ್ತೆ

ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ.
  • 19
  • 0
  • 0
ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಬಂದೋಬಸ್ತ್,ಗಲಾಟೆಗೆ ಕುಮ್ಮಕ್ಕು ನೀಡಿದವರ ಬಂಧನಕ್ಕೆ ಒತ್ತಾಯ
February 12, 2025

ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಬಂದೋಬಸ್ತ್,ಗಲಾಟೆಗೆ ಕುಮ್ಮಕ್ಕು ನೀಡಿದವರ ಬಂಧನಕ್ಕೆ ಒತ್ತಾಯ

ಸಂಸದ ರಾಹುಲ್ ಗಾಂಧಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದರಿಂದ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು.
  • 16
  • 0
  • 0