Back To Top

ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ
May 28, 2025

ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ ಭಾರತ

ಭಾರತವು ಈಗ ಜಪಾನ್ ಅನ್ನು ಮೀರಿಸಿ, ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕಶಕ್ತಿಯಾಗಿ ಹೊರಹೊಮ್ಮಿದೆ. ಈ ಬಗ್ಗೆ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಬಹಿರಂಗಪಡಿಸಿದ್ದಾರೆ. ಅವರು ಶನಿವಾರ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿಯ ಸಭೆ ನಂತರ ಮಾತನಾಡುತ್ತಾ, "ಭಾರತದ ಆರ್ಥಿಕತೆ ಈಗ 4 ಟ್ರಿಲಿಯನ್ ಡಾಲರ್ ಆಗಿದೆ.ಭಾರತ ಈಗ ಜಪಾನ್‌ಗಿಂತ ದೊಡ್ಡ ಆರ್ಥಿಕತೆ
ಬಹುಮುಖ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಏಕತೆಗೆ ಕರೆ
May 14, 2025

ಬಹುಮುಖ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಏಕತೆಗೆ ಕರೆ

ಆಪರೇಷನ್ ಸಿಂಧೂರ್, ಪಾಕಿಸ್ತಾನ ಮತ್ತು ಪಿಒಜೆಕೆಯಾದ್ಯಂತ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ಬಹುಮುಖ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಏಕತೆಗೆ ಕರೆ ನೀಡಿದ್ದಾರೆ ಎಂದು ಸರ್ಕಾರಿ ಮೂಲಗಳು ಗುರುವಾರ ತಿಳಿಸಿವೆ.
ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್
May 14, 2025

ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್

ಭಾರತ ಮತ್ತು ಪಾಕಿಸ್ತಾನ (india-Pakista) ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಜೈಶಂಕರ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಈಗಾಗಲೇ ಸಿಂಧೂ ನದಿ ಪಾಕ್ಗೆ ಹೋಗದಂತೆ (Indus water) ಬಂದ್ ಮಾಡಲಾಗಿದೆ.ಅದನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕದನ
ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಮುಖ ಅಧಿಕಾರಿಗಳ ಹೆಸರನ್ನು ಪ್ರಕಟ
May 14, 2025

ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಮುಖ ಅಧಿಕಾರಿಗಳ ಹೆಸರನ್ನು ಪ್ರಕಟ

ಭಾರತದ ಆಪರೇಷನ್ ಸಿಂದೂರ(operation Sindoor) ಕಾರ್ಯಾಚರಣೆಲ್ಲಿ ಹತರಾದ ಭಯೋತ್ಪಾದಕರ ಅಂತ್ಯಕ್ರಿಯೆಯ(terrorists funeral) ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನಿ ಸೇನಾ ಸಿಬ್ಬಂದಿ ಮತ್ತು ಪಂಜಾಬ್ ಪ್ರಾಂತ್ಯದ ಪ್ರಮುಖ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಭಾರತ ಬಹಿರಂಗಪಡಿಸಿದೆ.
ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ
May 7, 2025

ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ

ಮಿಡ್‌ನೈಟ್‌ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ. ಚೀನಾ ನಿರ್ಮಿತ ಜೆಎಫ್‌-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.
ಡಿಜಿಟಲ್ ಪ್ಲಾಟ್‌ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಭಾರತ
May 7, 2025

ಡಿಜಿಟಲ್ ಪ್ಲಾಟ್‌ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಭಾರತ

ಪೆಹಲ್ಗಾಂ ಉಗ್ರ ದಾಳಿ ಬಳಿಕ ಭಾರತ ಪ್ರತಿ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇಷ್ಟೇ ಅಲ್ಲ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಪೈಕಿ ಡಿಜಿಟಲ್ ಪ್ಲಾಟ್‌ಫಾರ್ಮ್ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
ಏರ್ಪೋಟಿನಲ್ಲಿ ವ್ಹೀಲ್ ಚೇರ್ ಕೊಡಲು ನಿರಾಕರಣೆ : ಅಶಕ್ತ ವೃದ್ದೆ ಬಿದ್ದು ಐಸಿಯೂ ದಾಖಲು
March 10, 2025

ಏರ್ಪೋಟಿನಲ್ಲಿ ವ್ಹೀಲ್ ಚೇರ್ ಕೊಡಲು ನಿರಾಕರಣೆ : ಅಶಕ್ತ ವೃದ್ದೆ ಬಿದ್ದು ಐಸಿಯೂ ದಾಖಲು

82ರ ವೃದ್ದೆ ನಿಲ್ಲಲಾಗದೆ ವಿಮಾನ ನಿಲ್ದಾಣದಲ್ಲಿ ಸಾಕಷ್ಟು ದೂರ ನಡೆಯಲು ಸಾಧ್ಯವಾಗದೆ. ವಿಮಾನಯಾನ ಸಂಸ್ಥೆಯ ಕೌಂಟರ್ ಮುಂದೆಯೇ ಬಿದ್ದಿದ್ದಾರೆ.
ಸಾಮಾಜಿಕ ಜಾಲತಾಣ ಬಳಕೆಗೆ ಪೋಷಕರ ಅನುಮತಿ ಕಡ್ಡಾಯ
January 5, 2025

ಸಾಮಾಜಿಕ ಜಾಲತಾಣ ಬಳಕೆಗೆ ಪೋಷಕರ ಅನುಮತಿ ಕಡ್ಡಾಯ

18 ವರ್ಷಕ್ಕಿಂತ ಕೆಳಗಿನ ಮಕ್ಕಳು ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣ ಬಳಸಲು ಕೇಂದ್ರ ಸರಕಾರದ ಪ್ರಕಾರ ಪೋಷಕರ ಅನುಮತಿ ಕಡ್ಡಾಯ ಎಂದು ತೀರ್ಮಾನಿಸಿದೆ.