May 21, 2025
ಹಾಂಕಾಂಗ್, ಸಿಂಗಾಪುರದಲ್ಲಿ ಮತ್ತೆ ಕೋವಿಡ್: ಭಾರತಕ್ಕೂ ಕಾಲಿಟ್ಟ ಮಹಾಮಾರಿ
2019ರಲ್ಲಿ ಸಮುದ್ರದ ಅಲೆಯಂತೆ ಜಗತ್ತಿಗೆ ಅಪ್ಪಳಿಸಿದ ಕೋವಿಡ್ ಮಹಾಮಾರಿ ಅದೆಷ್ಟೋ ಜೀವಗಳನ್ನು ಬಲಿತೆಗೆದುಕೊಂಡಿತ್ತು. 3 ವರ್ಷಗಳ ಕಾಲ ಜಗತ್ತನ್ನು ಕಾಡಿದ್ದ ಕೋವಿಡ್ -19 ಮತ್ತೊಮ್ಮೆ ಏಷ್ಯಾದ ಕೆಲವು ಭಾಗಗಳಲ್ಲಿ ವೇಗವಾಗಿ ಹರಡುತ್ತಿದೆ. ಪ್ರಕರಣಗಳ ಸಂಖ್ಯೆ ನಿಧಾನವಾಗಿ ಹೆಚ್ಚಾಗುತ್ತಿದೆ.
- 17
- 0
- 0