Back To Top

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023-25ರ) ಫೈನಲ್ ಪಂದ್ಯಕ್ಕೆ ಅಭೂತಪೂರ್ವ ಬಹುಮಾನದ ಮೊತ್ತ ಪ್ರಕಟ
May 16, 2025

ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023-25ರ) ಫೈನಲ್ ಪಂದ್ಯಕ್ಕೆ ಅಭೂತಪೂರ್ವ ಬಹುಮಾನದ ಮೊತ್ತ ಪ್ರಕಟ

ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC 2023-25ರ) ಫೈನಲ್ ಪಂದ್ಯಕ್ಕಾಗಿ ಅಭೂತಪೂರ್ವ ಬಹುಮಾನದ ಮೊತ್ತ ಪ್ರಕಟಿಸಿದೆ. ಈ ಆವೃತ್ತಿಯ ಒಟ್ಟು ಬಹುಮಾನ ನಿಧಿಯು 5.76 ಮಿಲಿಯನ್ ಯುಎಸ್ ಡಾಲರ್ (ಸುಮಾರು 49.27 ಕೋಟಿ ರೂಪಾಯಿ) ಆಗಿದ್ದು, ಇದು ಹಿಂದಿನ ಎರಡು ಋತುಗಳಿಗಿಂತ ಗಮನಾರ್ಹವಾಗಿ, ಅಂದರೆ ದುಪ್ಪಟ್ಟು ಹೆಚ್ಚಳ ಕಂಡಿದೆ.
  • 12
  • 0
  • 0
ಬಲೂಚಿಸ್ತಾನ ಸ್ವಾತಂತ್ರ್ಯ ಘೋಷಣೆ, ನೂತನ ಧ್ವಜ ಟ್ರೆಂಡಿಂಗ್, ಭಾರತದೊಂದಿಗೆ ಸ್ನೇಹಕ್ಕೆ ಮುಂದು

ಬಲೂಚಿಸ್ತಾನ ಸ್ವಾತಂತ್ರ್ಯ ಘೋಷಣೆ, ನೂತನ ಧ್ವಜ ಟ್ರೆಂಡಿಂಗ್, ಭಾರತದೊಂದಿಗೆ ಸ್ನೇಹಕ್ಕೆ ಮುಂದು

ದಶಕಗಳ ಹಿಂಸಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಳ ನಂತರ, ಬಲೂಚಿಸ್ತಾನ ನಾಯಕರು ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ 'ರಿಪಬ್ಲಿಕ್ ಆಫ್ ಬಲೂಚಿಸ್ತಾನ್' ಟ್ರೆಂಡಿಂಗ್ ಆಗಿದ್ದು, ಬೀದಿಗಿಳಿದ ಸಾವಿರಾರು ಜನರು ಪ್ರತಿಭಟನೆ ನಡೆಸಿದ್ದಾರೆ.
  • 17
  • 0
  • 0
ಕ್ರೀಡಾಪಟು ನೀರಜ್‌ ಚೋಪ್ರಾಗೆ ದೊಡ್ಡ ಜವಾಬ್ದಾರಿ: ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರಾಪ್ತಿ
May 15, 2025

ಕ್ರೀಡಾಪಟು ನೀರಜ್‌ ಚೋಪ್ರಾಗೆ ದೊಡ್ಡ ಜವಾಬ್ದಾರಿ: ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರಾಪ್ತಿ

ಒಲಿಂಪಿಕ್ಸ್‌ನಲ್ಲಿ ಡಬಲ್‌ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಜಾವೇಲಿನ್ ಥ್ರೋ ಕ್ರೀಡಾಪಟು ನೀರಜ್‌ ಚೋಪ್ರಾ ಅವರಿಗೆ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. ವಿಶ್ವದ ಶ್ರೇಷ್ಠ ಜಾವೆಲಿನ್‌ ಎಸೆತಗಾರರಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ.
  • 54
  • 0
  • 0
ʻಚೈತ್ರಾ ಕುಂದಾಪುರ ದೊಡ್ಡ ಕಳ್ಳಿ;ʼ ಮದುವೆ ಬೆನ್ನಲ್ಲೇ ಸಾಲು ಸಾಲು ಆರೋಪ ಮಾಡಿದ ತಂದೆ ಬಾಲಕೃಷ್ಣ ನಾಯ್ಕ್!
May 15, 2025

ʻಚೈತ್ರಾ ಕುಂದಾಪುರ ದೊಡ್ಡ ಕಳ್ಳಿ;ʼ ಮದುವೆ ಬೆನ್ನಲ್ಲೇ ಸಾಲು ಸಾಲು ಆರೋಪ ಮಾಡಿದ ತಂದೆ ಬಾಲಕೃಷ್ಣ

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರʼ ಫೈರ್‌ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್‌ ಕಶ್ಯಪ್‌ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಸದ್ಯ ಸಾಲು ಸಾಲು ಆರೋಪಗಳು ಕೇಳಿ ಬಂದಿದೆ.
  • 21
  • 0
  • 0
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್
May 14, 2025

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದ ತಮಿಳು ಚಲನಚಿತ್ರ ನಟ ವಿಶಾಲ್

ತಮಿಳು ಚಲನಚಿತ್ರ ನಟ ವಿಶಾಲ್ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಧಿಡೀರ್ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಶಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
  • 27
  • 0
  • 0
ಟ್ರೇಲರ್ ಟ್ರಕ್- ಲಾರಿ ನಡುವೆ ಅಪಘಾತ: 13 ಮಂದಿ, 11 ಗಾಯ
May 14, 2025

ಟ್ರೇಲರ್ ಟ್ರಕ್- ಲಾರಿ ನಡುವೆ ಅಪಘಾತ: 13 ಮಂದಿ, 11 ಗಾಯ

ರಾಯ್ಪುರ: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾತನಾಡಿ, ಚೌಥಿಯಾ
  • 20
  • 0
  • 0
ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್
May 14, 2025

ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆ: ವಿದೇಶಾಂಗ ಕಾರ್ಯದರ್ಶಿ ಜೈಶಂಕರ್

ಭಾರತ ಮತ್ತು ಪಾಕಿಸ್ತಾನ (india-Pakista) ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ. ಈ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಜೈಶಂಕರ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಆದರೆ ಈಗಾಗಲೇ ಸಿಂಧೂ ನದಿ ಪಾಕ್ಗೆ ಹೋಗದಂತೆ (Indus water) ಬಂದ್ ಮಾಡಲಾಗಿದೆ.ಅದನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕದನ
  • 27
  • 0
  • 0
ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಮುಖ ಅಧಿಕಾರಿಗಳ ಹೆಸರನ್ನು ಪ್ರಕಟ
May 14, 2025

ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಪ್ರಮುಖ ಅಧಿಕಾರಿಗಳ ಹೆಸರನ್ನು ಪ್ರಕಟ

ಭಾರತದ ಆಪರೇಷನ್ ಸಿಂದೂರ(operation Sindoor) ಕಾರ್ಯಾಚರಣೆಲ್ಲಿ ಹತರಾದ ಭಯೋತ್ಪಾದಕರ ಅಂತ್ಯಕ್ರಿಯೆಯ(terrorists funeral) ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನಿ ಸೇನಾ ಸಿಬ್ಬಂದಿ ಮತ್ತು ಪಂಜಾಬ್ ಪ್ರಾಂತ್ಯದ ಪ್ರಮುಖ ಪೊಲೀಸ್ ಅಧಿಕಾರಿಗಳ ಹೆಸರುಗಳನ್ನು ಭಾರತ ಬಹಿರಂಗಪಡಿಸಿದೆ.
  • 21
  • 0
  • 0