Back To Top

May 7, 2025
ಪಾಕಿಸ್ತಾನದ ಒಟ್ಟು ಒಂಬತ್ತು ಸ್ಥಳಗಳಾದ ಬಹವಾಲ್ಪುರ್, ಮುರಿಡ್ಕೆ, ಗುಲ್ಪುರ್, ಭಿಂಬರ್, ಚಕ್ ಅಮ್ರು, ಬಾಗ್, ಕೋಟ್ಲಿ, ಸಿಯಾಲ್ಕೋಟ್ ಮತ್ತು ಮುಜಫರಾಬಾದ್ ಮೇಲೆ ನಿಖರವಾದ ದಾಳಿಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
  • 20
  • 0
  • 0
ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ

ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ

ಕರ್ನಾಟಕದ ಕಾಶ್ಮೀರ, ಭಾರತದ ಸ್ವಿಟ್ಜರ್ ಲ್ಯಾಂಡ್ ಎಂದೆಲ್ಲ ಕರೆಯಿಸಿಕೊಳ್ಳುವ ಕೊಡಗು ಪ್ರವಾಸಿಗರ ಕಣ್ಮನ ಸೆಳೆಯುವ ಬಹಳ ಅಚ್ಚುಮೆಚ್ಚಿನ ಸ್ಥಳವಾಗಿದೆ. ರಾಜ್ಯ, ದೇಶ, ವಿದೇಶಗಳ ಪ್ರವಾಸಿಗರು ಕೊಡಗಿತ್ತ ಬರಲಾರಂಭಿಸಿದ್ದು, ವಾರಾಂತ್ಯದ ದಿನಗಳಲ್ಲಿ ಇಲ್ಲಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ತುಂಬಿರುವುದು ಕಾಣಿಸುತ್ತಿದೆ.
  • 22
  • 0
  • 0
ವಿರಾಟ್ ಕೊಹ್ಲಿ  ಅನುಷ್ಕಾ ಶರ್ಮಾ ಜೋಡಿ ಮಕ್ಕಳ ಭವಿಷ್ಯಕ್ಕೆ ಭಾರತ ತೊರೆಯಲು ನಿರ್ಧಾರ
April 28, 2025

ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾ ಜೋಡಿ ಮಕ್ಕಳ ಭವಿಷ್ಯಕ್ಕೆ ಭಾರತ ತೊರೆಯಲು ನಿರ್ಧಾರ

ಕ್ರಿಕೆಟ್ ಜಗತ್ತಿನ ಅತ್ಯಂತ ಜನಪ್ರಿಯ ದಂಪತಿಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಜೋಡಿ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಎಂದಿಗೂ ಕಾತುರರಾಗಿರುತ್ತಾರೆ. ಅಲ್ಲದೇ ಈ ಜೋಡಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ . ಅವರಿಬ್ಬರನ್ನೂ ಒಟ್ಟಿಗೆ ನೋಡಲು ಜನರು ಕಾತುರದಿಂದ ಕಾಯುತ್ತಿರುತ್ತಾರೆ.
  • 44
  • 0
  • 0
ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಿನ್ನೆಲೆ ಕಾಶ್ಮೀರ ಬುಕ್ಕಿಂಗ್ ರದ್ದು
April 28, 2025

ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಿನ್ನೆಲೆ ಕಾಶ್ಮೀರ ಬುಕ್ಕಿಂಗ್ ರದ್ದು

ಪಹಲ್ಗಾಮ್ ಭಯೋತ್ಪಾದಕರ ದಾಳಿಯ ನಂತ್ರ ಬರೋಬ್ಬರಿ 13 ಲಕ್ಷ ಪ್ರವಾಸಿಗರು ಕಾಶ್ಮೀರಕ್ಕೆ ತೆರಳೋದಕ್ಕಾಗಿ ಬುಕ್ಕಿಂಗ್ ಮಾಡಿದ್ದಂತ ಟಿಕೆಟ್ ಕ್ಯಾನ್ಸಲ್ ಮಾಡಿರುವುದಾಗಿ ತಿಳಿದು ಬಂದಿದೆ.
  • 17
  • 0
  • 0
ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತ ತೆಗೆಯುವಂತಿಲ್ಲ: ಸೋಮಣ್ಣ
April 28, 2025

ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತ ತೆಗೆಯುವಂತಿಲ್ಲ: ಸೋಮಣ್ಣ

ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.
  • 17
  • 0
  • 0
ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡ ಆರ್ ಸಿ ಬಿ

ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡ ಆರ್ ಸಿ ಬಿ

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.
  • 16
  • 0
  • 0
ಗೋಲ್ಡ್ ವಂಚನೆ ಕೇಸಲ್ಲಿ ಬಂಧಿತ ಐಶ್ವರ್ಯಾ ಗೌಡ ಜತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಪೋಟೋ ವೈರಲ್
April 28, 2025

ಗೋಲ್ಡ್ ವಂಚನೆ ಕೇಸಲ್ಲಿ ಬಂಧಿತ ಐಶ್ವರ್ಯಾ ಗೌಡ ಜತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಪೋಟೋ

ಚಿನ್ನ ವಂಚನೆ ಪ್ರಕರಣದ ಆರೋಪಿ ಐಶ್ವರ್ಯ ಗೌಡ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿಯೊಂದಿಗೆ ವೀಡಿಯೋ ಕಾಲ್ ಮಾಡಿ ಮಾತನಾಡಿದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
  • 21
  • 0
  • 0
ಅಪಾರ್ಟ್‌ಮೆಂಟ್‌ನಿಂದ ಕೆಳಗೆ ನಾಯಿ ಎಸೆದು ವಿಕೃತಿ ಮೆರೆದ ಡಾಕ್ಟರ್!!
April 27, 2025

ಅಪಾರ್ಟ್‌ಮೆಂಟ್‌ನಿಂದ ಕೆಳಗೆ ನಾಯಿ ಎಸೆದು ವಿಕೃತಿ ಮೆರೆದ ಡಾಕ್ಟರ್!!

ನಾಯಿಯೊಂದನ್ನು ತಮ್ಮ ಅಪಾರ್ಟ್‌ಮೆಂಟ್‌ನಿಂದ ಎಸೆದ ಪ್ರಕರಣ ಸಂಬಂಧ ನ್ಯೂರೋಸರ್ಜನ್ ಆಗಿರುವ ಡಾ.ಸಾಗರ್ ಬಲ್ಲಾಳ್ ವಿರುದ್ಧ ಪ್ರಕರಣವನ್ನು ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
  • 14
  • 0
  • 0
ಧರ್ಮ ಕೇಳಿದ ಉಗ್ರರು: ದೇಶಾದ್ಯಂತ ಆಕ್ರೋಶ
April 25, 2025

ಧರ್ಮ ಕೇಳಿದ ಉಗ್ರರು: ದೇಶಾದ್ಯಂತ ಆಕ್ರೋಶ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಯ ಸಮಯದಲ್ಲಿ, ಭಯೋತ್ಪಾದಕರು ಪ್ರವಾಸಿಗರನ್ನು ಅವರ ಧರ್ಮದ ಬಗ್ಗೆ ಕೇಳಿದರು ಮತ್ತು ನಂತರ ಗುಂಡು ಹಾರಿಸಿದರು, ಇದು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಯಿತು.
  • 18
  • 0
  • 0