April 23, 2025
ಸಿಎಂ-ಡಿಸಿಎಂಗೆ ಇ ಮೇಲ್ ಮೂಲಕ ಜೀವ ಬೆದರಿಕೆ
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಇ ಮೇಲ್ ಮೂಲಕ ಜೀವ ಬೆದರಿಕೆ ಪತ್ರ ಕಳಿಸಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಇದಾಗಿರಬಹುದಾದ ಶಂಕೆ ಎದುರಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
- 53
- 0
- 0