April 18, 2025
ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
- 22
- 0
- 0