Back To Top

ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು
June 13, 2025

ಕಾಂತಾರ ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
  • 29
  • 0
  • 0
ಹುಡುಗಿಯರ ಮಿಸ್‌ ಯೂಸ್ ಮಾಡೋ ಜಾಲದ ಮಾಹಿತಿ ಬಿಚ್ಚಿಟ್ಟು ಯುವಕ ಆತ್ಮಹತ್ಯೆs
June 12, 2025

ಹುಡುಗಿಯರ ಮಿಸ್‌ ಯೂಸ್ ಮಾಡೋ ಜಾಲದ ಮಾಹಿತಿ ಬಿಚ್ಚಿಟ್ಟು ಯುವಕ ಆತ್ಮಹತ್ಯೆs

ಹುಡುಗಿಯರ ಮಿಸ್‌ ಯೂಸ್ ಮಾಡೋ ಜಾಲದ ಮಾಹಿತಿ ಬಿಚ್ಚಿಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಸಿದ್ಧಾಪುರದಲ್ಲಿ ನಡೆದಿದೆ. ಸಂತೋಷ್ ಗಣಪತಿ ನಾಯ್ಕ (26), ಆತ್ಮಹತ್ಯೆ ಮಾಡಿಕೊಂಡ ಯುವಕ.
  • 28
  • 0
  • 0
ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರು: ನಾಳೆಯಿಂದ ಮಳೆ ಹೆಚ್ಚಳ
June 12, 2025

ಕರ್ನಾಟಕದ ಕೆಲವೆಡೆ ಮುಂಗಾರು ಅಬ್ಬರ ಶುರು: ನಾಳೆಯಿಂದ ಮಳೆ ಹೆಚ್ಚಳ

9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
  • 38
  • 0
  • 0
ವಾಕಿಂಗ್ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಮುತ್ತಿಡುತ್ತಿದ್ದ ವ್ಯಕ್ತಿ ಬಂಧನ

ವಾಕಿಂಗ್ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಮುತ್ತಿಡುತ್ತಿದ್ದ ವ್ಯಕ್ತಿ ಬಂಧನ

ಲಿಕಾನ್ ಸಿಟಿಯಲ್ಲಿ ಮಹಿಳೆಯರಿಗೆ ರಕ್ಷಣೆ ಸಿಗುತ್ತಿಲ್ಲ ಎಂಬ ಆರೋಪಕ್ಕೆ ಮತ್ತೊಬ್ಬ ಕಾಮುಕ ಸಾಕ್ಷಿಯಾಗಿದ್ದಾನೆ. ಸಂಜೆ ವೇಳೆ ವಾಕಿಂಗ್ ಮಾಡುತ್ತಿದ್ದ ಇಬ್ಬರು ಪ್ರತ್ಯೇಕ ಮಹಿಳೆಯರನ್ನು ಸಾರ್ವಜನಿಕ ಸ್ಥಳದಲ್ಲಿಯೇ ಗಟ್ಟಿಯಾಗಿ ತಬ್ಬಿಕೊಂಡು ತುಟಿಗೆ ಮುತ್ತಿಡುವ ಮೂಲಕ ತನ್ನ ಕಾಮಚೇಷ್ಟೆ ಮೆರೆದಿದ್ದಾನೆ.
  • 26
  • 0
  • 0
ರಾಜ್ಯದಲ್ಲಿ ಕೊರೋನಾ ಸೋಂಕು: ಇಬ್ಬರು ಸೋಂಕಿತರು ಸಾವು
June 11, 2025

ರಾಜ್ಯದಲ್ಲಿ ಕೊರೋನಾ ಸೋಂಕು: ಇಬ್ಬರು ಸೋಂಕಿತರು ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮುಂದುವರೆದಿದೆ. ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಲ್ಲದೇ 67 ಜನರಿಗೆ ಕೊರೋನಾ ಪಾಸಿಟಿವ್ ಅಂತ ಪರೀಕ್ಷೆಯಿಂದ ದೃಢಪಟ್ಟಿದೆ.
  • 27
  • 0
  • 0
ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿ ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಭಾವುಕ

ಭಾನುವಾರ ಪೋರ್ಚುಗಲ್ ಪೆನಾಲ್ಟಿ ಶೂಟೌಟ್‌ನಲ್ಲಿ 5-3 ಗೋಲುಗಳಿಂದ ಸ್ಪೇನ್ ಅನ್ನು ಸೋಲಿಸಿ ತಮ್ಮ ಎರಡನೇ ನೇಷನ್ಸ್ ಲೀಗ್ ಪ್ರಶಸ್ತಿಯನ್ನು ಗೆದ್ದ ನಂತರ ಕ್ರಿಸ್ಟಿಯಾನೊ ರೊನಾಲ್ಡೊ ಮೊಣಕಾಲೂರಿ ನೆಲಕ್ಕೆ ಮುಖ ಮಾಡಿ ಕಣ್ಣೀರಿಟ್ಟಿದ್ದಾರೆ.
  • 44
  • 0
  • 0
ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆ

ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆ

ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ವ್ಯಕ್ತಿಯ ಮುಂಡ ಪತ್ತೆಯಾಗಿದೆ.
  • 37
  • 0
  • 0
ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ ಹಸ್ತಾಂತರ
June 9, 2025

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಎನ್‌ಐಎಗೆ ಹಸ್ತಾಂತರ

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಿದೆ.
  • 59
  • 0
  • 0
ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಪತಿ ಕೊಂದ ಪತ್ನಿ ಸತ್ಯ ಬಹಿರಂಗ
June 9, 2025

ದಂಪತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಪತಿ ಕೊಂದ ಪತ್ನಿ ಸತ್ಯ ಬಹಿರಂಗ

ಹನಿಮೂನ್(Honeymoon)ಗೆಂದು ಮೇಘಾಲಯಕ್ಕೆ ಹೋದ ಇಂದೋರ್ನ ದಂಪತಿ ಕಾಣೆಯಾಗಿದ್ದರು. ಎರಡು ತ್ತರ ಪ್ರದೇಶ, ಜೂನ್ 09: ಹನಿಮೂನ್(Honeymoon)ಗೆಂದು ಮೇಘಾಲಯಕ್ಕೆ ಹೋದ ಇಂದೋರ್ನ ದಂಪತಿ ಕಾಣೆಯಾಗಿದ್ದರು.
  • 20
  • 0
  • 0