June 9, 2025
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ಉಪಯೋಗ: ನಿರ್ಮಲಾ ಸೀತಾರಾಮನ್
ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ದೇಶದ ಲಕ್ಷಾಂತರ ರೈತರಿಗೆ ತುಂಬಾ ಉಪಯುಕ್ತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಈ ಯೋಜನೆಯ ಮೂಲಕ ರೈತರು ಕಡಿಮೆ ಬಡ್ಡಿದರದಲ್ಲಿ ಸಕಾಲಿಕ ಸಾಲ ಸೌಲಭ್ಯವನ್ನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
- 22
- 0
- 0