Back To Top

ಪೊಲೀಸ್ ಅಧಿಕಾರಿಗಳನ್ನು ಅಮಾನತು: ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ

ಪೊಲೀಸ್ ಅಧಿಕಾರಿಗಳನ್ನು ಅಮಾನತು: ಸರ್ಕಾರದ ಈ ನಡೆಗೆ ವ್ಯಾಪಕ ಖಂಡನೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಬಲಿಯಾಗಿರುವ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
  • 21
  • 0
  • 0
ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು
June 5, 2025

ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು

ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ನಲ್ಲಿ ಮೊದಲ ಪ್ರಶಸ್ತಿ ಗೆದ್ದ ನಂತರ ಅವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ನೂಕುನುಗ್ಗಲಿನಲ್ಲಿ 11 ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ನಂತರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲಾಗಿವೆ.
  • 18
  • 0
  • 0
ರಾಜ್ಯದ ಹಿತಕ್ಕಾಗಿ ನಮ್ಮವರು ಮಿತಿಯಲ್ಲಿ ಇರಬೇಕು: ಡಿಸಿಎಂ
June 4, 2025

ರಾಜ್ಯದ ಹಿತಕ್ಕಾಗಿ ನಮ್ಮವರು ಮಿತಿಯಲ್ಲಿ ಇರಬೇಕು: ಡಿಸಿಎಂ

ಕಮಲ್ ಹಾಸನ್ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲ. ಭಾಷೆಗೆ ಜಾತಿಗೆ ರಾಜ್ಯಗಳಿಗೆ ಜಗಳ ಮಾಡಿಸಲು ಆಗುತ್ತಾ? ಯಾವುದೋ ಒಂದು ರೂಪಕ್ಕೆ ತಿರುಗಿದರೆ ಯಾರು ಹೊಣೆ? ಸಣ್ಣ ಸಣ್ಣ ವಿಚಾರದಲ್ಲಿ ಅವರು ತಪ್ಪು ಮಾಡಿದ್ದಾರೆ ಕ್ಷಮೆ ಕೇಳುತ್ತಾರೆ.
  • 18
  • 0
  • 0
ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಆರ್ ಸಿ ಬಿ: ರಾಜ್ಯದಾದ್ಯಂತ ಸಂಭ್ರಮಾಚರಣೆ
June 4, 2025

ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಆರ್ ಸಿ ಬಿ: ರಾಜ್ಯದಾದ್ಯಂತ ಸಂಭ್ರಮಾಚರಣೆ

ನ್ನೆ ರಾತ್ರಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ.
  • 92
  • 0
  • 0
ನನ್ನ ಯೌವನ, ನನ್ನ ಶ್ರೇಷ್ಠತೆ ಮತ್ತು ನನ್ನ ಅನುಭವ ಎಲ್ಲವನ್ನು ತಂಡಕ್ಕೆ ನೀಡಿದ್ದೇನೆ: ವಿರಾಟ್ ಕೊಹ್ಲಿ

ನನ್ನ ಯೌವನ, ನನ್ನ ಶ್ರೇಷ್ಠತೆ ಮತ್ತು ನನ್ನ ಅನುಭವ ಎಲ್ಲವನ್ನು ತಂಡಕ್ಕೆ ನೀಡಿದ್ದೇನೆ: ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕೊನೆಗೂ ನನಸಾಗಿದೆ. ದೀರ್ಘ ಕಾಯುವಿಕೆ ಮುಗಿದಿದೆ. 18ನೇ ಆವೃತ್ತಿಯ IPL ವಿಜೇತ ತಂಡವಾಗಿ ಆರ್ಸಿಬಿ ಹೊರಹೊಮ್ಮಿದ್ದು, ತಮ್ಮ ಮೊದಲ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ.
  • 97
  • 0
  • 0
ತಮ್ಮ ಸೋಲಿಗೆ ಕಾರಣ ವಿವರಿಸಿದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
June 4, 2025

ತಮ್ಮ ಸೋಲಿಗೆ ಕಾರಣ ವಿವರಿಸಿದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 18 ವರ್ಷಗಳ ಕನಸು ಕೊನೆಗೂ ನನಸಾಗಿದೆ. ದೀರ್ಘ ಕಾಯುವಿಕೆಗೆ ತೆರೆಬಿದ್ದಿದೆ. ಫೈನಲ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಐಪಿಎಲ್ ಟ್ರೋಫಿಗೆ ಮೊದಲ ಬಾರಿಗೆ ಮುತ್ತಿಟ್ಟಿದೆ.
  • 17
  • 0
  • 0
ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
June 4, 2025

ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.
  • 24
  • 0
  • 0
ಅಕ್ರಮ ಸಂಬಂಧ: ಪತ್ನಿಯನ್ನು ಅಟ್ಟಾಡಿಸಿ ಕೊಲೆ ಮಾಡಿದ ಪತಿ

ಅಕ್ರಮ ಸಂಬಂಧ: ಪತ್ನಿಯನ್ನು ಅಟ್ಟಾಡಿಸಿ ಕೊಲೆ ಮಾಡಿದ ಪತಿ

ಚಾಮರಾಜನಗರ ಟೌನ್ ಪೋಲಿಸ್ ಠಾಣೆಯ ಬಳಿಯೇ ಪತ್ನಿಯನ್ನು ಅಟ್ಟಾಡಿಸಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ.ಅನ್ಯ ಜಾತಿಯ ಯುವಕನೊಂದಿಗೆ ವಿದ್ಯಾ ಓಡಿಹೋಗಿದ್ದರು.
  • 15
  • 0
  • 0
ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ

ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ಆಟಗಾರರಿಂದ ವಿಜಯೋತ್ಸವ ರ‍್ಯಾಲಿ

ನಿನ್ನೆ ರಾತ್ರಿ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ಕೆಲವು ಸಾಧಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಟ್ರೋಫಿಯನ್ನು ಗೆದ್ದಿದೆ.
  • 24
  • 0
  • 0
ಪಂಜಾಬ್ ಕಿಂಗ್ಸ್ ಸಹ-ಮಾಲಕಿ ಪ್ರೀತಿ ಜಿಂಟಾ ಸಂಭ್ರಮಾಚರಣೆ: ಕಣ್ಸನ್ನೆಗೆ ನೆಟ್ಟಿಗರು ಫಿದಾ
June 3, 2025

ಪಂಜಾಬ್ ಕಿಂಗ್ಸ್ ಸಹ-ಮಾಲಕಿ ಪ್ರೀತಿ ಜಿಂಟಾ ಸಂಭ್ರಮಾಚರಣೆ: ಕಣ್ಸನ್ನೆಗೆ ನೆಟ್ಟಿಗರು ಫಿದಾ

ಸ್ತುತ ನಡೆಯುತ್ತಿರುವ 18ನೇ ಆವೃತ್ತಿಯ ಐಪಿಎಲ್ ಟೂರ್ನಿ ಅಂತಿಮ ಹಂತಕ್ಕೆ ಬಂದಿದೆ. ಈ ಐಪಿಎಲ್ ಪಂಜಾಬ್ ಕಿಂಗ್ಸ್ ( PBKS ) ಪಾಲಿಗೆ ಮರೆಯಲಾಗದ ಟೂರ್ನಿಯಾಗಿದೆ. ಏಕೆಂದರೆ, 11 ವರ್ಷಗಳ ಬಳಿಕ ಪಂಜಾಬ್ ಕಿಂಗ್ಸ್ ತಂಡ ಫೈನಲ್ ಪ್ರವೇಶ ಮಾಡಿದೆ.̤
  • 16
  • 0
  • 0