Back To Top

ಐಪಿಎಲ್ ಸೀಸನ್ 18 ಅಂತಿಮ ಘಟ್ಟ: ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಚಿತ್ರ ಬಿಡಿಸಿದ ಅಭಿಮಾನಿ
June 3, 2025

ಐಪಿಎಲ್ ಸೀಸನ್ 18 ಅಂತಿಮ ಘಟ್ಟ: ರಕ್ತದಲ್ಲಿ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಚಿತ್ರ

ಐಪಿಎಲ್ ಸೀಸನ್ 18 ಅಂತಿಮ ಘಟ್ಟ ತಲುಪಿದ್ದು, ಆರ್ ಸಿಬಿ ಹಾಗೂ ಪಂಜಾಬ್ ತಂಡಗಳು ತಮ್ಮ ಚೊಚ್ಚಲ ಟ್ರೋಫಿಗಾಗಿ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಾದಾಡಲಿವೆ.
  • 104
  • 0
  • 0
ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು
June 3, 2025

ಗರ್ಭಿಣಿ ಪ್ರಿಯತಮೆ ಜತೆ ಸೇರಿ ಪ್ರಿಯಕರನಿಂದ ಸರ ಕಳವು

ಸಂಸಾರಸ್ಥನಾಗಿದ್ದವನಿಗೆ ಮಕ್ಕಳಿದ್ದರು. ಆದರೆ, ಅಷ್ಟಾದರೂ ಇನ್ನೊಬ್ಬ ಯುವತಿ ಮೇಲೆ ಕಣ್ಣು ಹಾಕಿದ್ದ. ಮದುವೆಯಾಗದೆ ಆಕೆಯನ್ನು ತಾಯಿಯಾಗುವಂತೆ ಮಾಡಲು ಮುಂದಾಗಿದ್ದ. ಪ್ರಿಯತಮೆ ಸಾಕಲು ಕಳ್ಳ ದಾರಿ ಹಿಡಿದಿದ್ದ. ಬೈಕ್, ಸರ ಕಳ್ಳತನ ಮಾಡಿದ ನಂತರ ಆ ಜೋಡಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
  • 47
  • 0
  • 0
ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಭೀರ ಗಾಯಗೊಂಡಿದ್ದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸಾವು
June 3, 2025

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಗಂಭೀರ ಗಾಯಗೊಂಡಿದ್ದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸಾವು

ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಪಿಎಂಸಿಎಚ್) ಹೊರಗೆ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯನ್ನು ಆಂಬ್ಯುಲೆನ್ಸ್ನಲ್ಲಿ ಗಂಟೆಗಟ್ಟಲೆ ಕಾಯುವಂತೆ ಮಾಡಲಾಗಿತ್ತು. ಸಾಕಷ್ಟು ಪ್ರಯತ್ನದ ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತು.
  • 47
  • 0
  • 0
ಕೆನರಾ ಬ್ಯಾಂಕ್ ನಿಂದ  ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಕೆನರಾ ಬ್ಯಾಂಕ್ ನಿಂದ  ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ರಾಜ್ಯದಲ್ಲಿ ಮತ್ತೊಂದು ಬಹುದೊಡ್ಡ ದರೋಡೆ ಪ್ರಕರಣ ನಡೆದಿದ್ದು, ಕಳ್ಳರು ಬರೋಬ್ಬರಿ 53 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
  • 18
  • 0
  • 0
ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
June 3, 2025

ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು

ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್ಐಆರ್ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. 
  • 21
  • 0
  • 0
ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಿದ ನರ್ಸ್: ದೂರು ದಾಖಲು

ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಿದ ನರ್ಸ್: ದೂರು ದಾಖಲು

ವೆಲ್ಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್‌ನ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ಹೆಬ್ಬೆರಳು ಕತ್ತರಿಸಲ್ಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಟೇಪ್ ತೆಗೆಯುವಾಗ ಕತ್ತರಿ ಬಳಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಮಗುವನ್ನು ಚೆನ್ನೈನ ಸ್ಟಾನ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
  • 16
  • 0
  • 0
ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ಮುಂಬೈ ಇಂಡಿಯನ್ಸ್ ನ ಹಾರ್ದಿಕ್ ಪಾಂಡ್ಯಗೆ ಬಿತ್ತು ದಂಡ
June 2, 2025

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ಮುಂಬೈ ಇಂಡಿಯನ್ಸ್ ನ ಹಾರ್ದಿಕ್ ಪಾಂಡ್ಯಗೆ ಬಿತ್ತು

ಐಪಿಎಲ್ 2025 ರ ಕ್ವಾಲಿಫೈಯರ್ 2 ಪಂದ್ಯದ ವೇಳೆ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ಮುಂಬೈ ಇಂಡಿಯನ್ಸ್ ಸಹ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಗೆ ಪಂದ್ಯದ ಶುಲ್ಕದ ಒಂದು ಭಾಗವನ್ನು ದಂಡ ವಿಧಿಸಲಾಗಿದೆ.
  • 20
  • 0
  • 0
ನಟ ಕಮಲ್ ಹಾಸನ್ ಪರ ಮಾತನಾಡಿದವರೆಲ್ಲ ನಾಡ ದ್ರೋಹಿಗಳೆಂದ ಮುಖ್ಯಮಂತ್ರಿ ಚಂದ್ರು
June 2, 2025

ನಟ ಕಮಲ್ ಹಾಸನ್ ಪರ ಮಾತನಾಡಿದವರೆಲ್ಲ ನಾಡ ದ್ರೋಹಿಗಳೆಂದ ಮುಖ್ಯಮಂತ್ರಿ ಚಂದ್ರು

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ, ನಟ ಶಿವರಾಜ್ ಕುಮಾರ್ ಅವರು ಕಮಲ್ ಹಾಸನ್ ಪರವಾಗಿ ಮಾತನಾಡಿದ್ದಾರೆ ಎಂದು ಕನ್ನಡದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು, ಶಿವರಾಜ್ ಕುಮಾರ್ ಅಷ್ಟೇ ಅಲ್ಲದೆ ಕಮಲ್ ಹಾಸನ್ ಪರವಾಗಿ ಯಾರ್ಯಾರು ಮಾತನಾಡಿದ್ದಾರೋ ಅವರೆಲ್ಲರೂ ನಾಡ ದ್ರೋಹಿ ಎಂದು ಆಕ್ರೋಶ
  • 18
  • 0
  • 0