Back To Top

ಪಹಲ್ಗಾಮ್‌ ದಾಳಿ: ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯೆ
April 27, 2025

ಪಹಲ್ಗಾಮ್‌ ದಾಳಿ: ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ನಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸೇರಿದಂತೆ 26 ಜನರನ್ನು ಬಲಿತೆಗೆದುಕೊಂಡ ಉಗ್ರರ ದಾಳಿ ಬಗ್ಗೆ ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಸಂಬಂಧ ಯಾವುದೇ ತಟಸ್ಥ, ಪಾರದರ್ಶಕ ಮತ್ತು ವಿಶ್ವಾಸಾರ್ಹ ತನಿಖೆಗೆ ಪಾಕಿಸ್ತಾನ ಮುಕ್ತವಾಗಿದೆ ಎಂದು ಹೇಳಿಕೆ
  • 18
  • 0
  • 0