March 10, 2025
“ಯಕ್ಷ ಕಲಾ ನಿಪುಣ”
ರವಿ ಮಡೋಡಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್, ಪ್ರವೃತ್ತಿಯಿಂದ ಯಕ್ಷಗಾನ ಮತ್ತು ಸಾಹಿತ್ಯ ಪ್ರೇಮಿ. ಯಕ್ಷಗಾನ ನೃತ್ಯ ಹಾಗೂ ಅರ್ಥಗಾರಿಕೆಯಲ್ಲಿ ಪರಿಣತಿ ಹೊಂದಿರುವ ಅವರು, ಯಕ್ಷಗಾನದ ಅಕಾಡಮಿಕ್ ಕಾರ್ಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಅಲ್ಲದೆ, ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭವನ್ನು ತರಲು ನಿರಂತರ ಶ್ರಮಿಸುತ್ತಿದ್ದಾರೆ.
- 19
- 0
- 0