Back To Top

ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು
June 5, 2025

ಬೆಂಗಳೂರು ಕಾಲ್ತುಳಿತ: ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲು

ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಐಪಿಎಲ್ನಲ್ಲಿ ಮೊದಲ ಪ್ರಶಸ್ತಿ ಗೆದ್ದ ನಂತರ ಅವರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ನೂಕುನುಗ್ಗಲಿನಲ್ಲಿ 11 ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ನಂತರ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11 UDR ದಾಖಲಾಗಿವೆ.
ರಾಜ್ಯದ ಹಿತಕ್ಕಾಗಿ ನಮ್ಮವರು ಮಿತಿಯಲ್ಲಿ ಇರಬೇಕು: ಡಿಸಿಎಂ
June 4, 2025

ರಾಜ್ಯದ ಹಿತಕ್ಕಾಗಿ ನಮ್ಮವರು ಮಿತಿಯಲ್ಲಿ ಇರಬೇಕು: ಡಿಸಿಎಂ

ಕಮಲ್ ಹಾಸನ್ ಬಗ್ಗೆ ಯಾವುದೇ ಮೃದು ಧೋರಣೆ ಇಲ್ಲ. ಭಾಷೆಗೆ ಜಾತಿಗೆ ರಾಜ್ಯಗಳಿಗೆ ಜಗಳ ಮಾಡಿಸಲು ಆಗುತ್ತಾ? ಯಾವುದೋ ಒಂದು ರೂಪಕ್ಕೆ ತಿರುಗಿದರೆ ಯಾರು ಹೊಣೆ? ಸಣ್ಣ ಸಣ್ಣ ವಿಚಾರದಲ್ಲಿ ಅವರು ತಪ್ಪು ಮಾಡಿದ್ದಾರೆ ಕ್ಷಮೆ ಕೇಳುತ್ತಾರೆ.
ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಆರ್ ಸಿ ಬಿ: ರಾಜ್ಯದಾದ್ಯಂತ ಸಂಭ್ರಮಾಚರಣೆ
June 4, 2025

ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ಆರ್ ಸಿ ಬಿ: ರಾಜ್ಯದಾದ್ಯಂತ ಸಂಭ್ರಮಾಚರಣೆ

ನ್ನೆ ರಾತ್ರಿ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ.
ನನ್ನ ಯೌವನ, ನನ್ನ ಶ್ರೇಷ್ಠತೆ ಮತ್ತು ನನ್ನ ಅನುಭವ ಎಲ್ಲವನ್ನು ತಂಡಕ್ಕೆ ನೀಡಿದ್ದೇನೆ: ವಿರಾಟ್ ಕೊಹ್ಲಿ

ನನ್ನ ಯೌವನ, ನನ್ನ ಶ್ರೇಷ್ಠತೆ ಮತ್ತು ನನ್ನ ಅನುಭವ ಎಲ್ಲವನ್ನು ತಂಡಕ್ಕೆ ನೀಡಿದ್ದೇನೆ: ವಿರಾಟ್ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಕನಸು ಕೊನೆಗೂ ನನಸಾಗಿದೆ. ದೀರ್ಘ ಕಾಯುವಿಕೆ ಮುಗಿದಿದೆ. 18ನೇ ಆವೃತ್ತಿಯ IPL ವಿಜೇತ ತಂಡವಾಗಿ ಆರ್ಸಿಬಿ ಹೊರಹೊಮ್ಮಿದ್ದು, ತಮ್ಮ ಮೊದಲ ಪ್ರಶಸ್ತಿಯನ್ನು ಎತ್ತಿ ಹಿಡಿದಿದೆ.
ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
June 4, 2025

ಆರ್ ಸಿಬಿ ಚೊಚ್ಚಲ ಐಪಿಎಲ್ ಕಿರೀಟ: ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.
ಆರ್.ಸಿ.ಬಿ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಆರ್.ಸಿ.ಬಿ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.
ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇಲ್ಲವೆಂದ ಗೃಹಸಚಿವ
June 4, 2025

ತೆರೆದ ವಾಹನದಲ್ಲಿ ಆರ್‌ಸಿಬಿ ಆಟಗಾರರಿಗೆ ಮೆರವಣಿಗೆ ಇಲ್ಲವೆಂದ ಗೃಹಸಚಿವ

ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ಬೆಂಗಳೂರಿಗೆ ಆಗಮಿಸಿದೆ. ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ ಗ್ರಾಂಡ್ ಸ್ಟೆಪ್ಸ್ ಮೇಲೆ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.
ಅಕ್ರಮ ಸಂಬಂಧ: ಪತ್ನಿಯನ್ನು ಅಟ್ಟಾಡಿಸಿ ಕೊಲೆ ಮಾಡಿದ ಪತಿ

ಅಕ್ರಮ ಸಂಬಂಧ: ಪತ್ನಿಯನ್ನು ಅಟ್ಟಾಡಿಸಿ ಕೊಲೆ ಮಾಡಿದ ಪತಿ

ಚಾಮರಾಜನಗರ ಟೌನ್ ಪೋಲಿಸ್ ಠಾಣೆಯ ಬಳಿಯೇ ಪತ್ನಿಯನ್ನು ಅಟ್ಟಾಡಿಸಿ ಪತ್ನಿಯನ್ನು ಪತಿ ಕೊಲೆ ಮಾಡಿದ್ದಾನೆ.ಅನ್ಯ ಜಾತಿಯ ಯುವಕನೊಂದಿಗೆ ವಿದ್ಯಾ ಓಡಿಹೋಗಿದ್ದರು.
ಇತಿಹಾಸದಲ್ಲೇ ಮೊದಲ ಬಾರಿಗೆ RCB ಗೆ ತಂಡ ಮೊದಲ ಚಾಂಪಿಯನ್ ಪಟ್ಟ: ವಿಜಯ ಮಲ್ಯ ಪ್ರತಿಕ್ರಿಯೆ

ಇತಿಹಾಸದಲ್ಲೇ ಮೊದಲ ಬಾರಿಗೆ RCB ಗೆ ತಂಡ ಮೊದಲ ಚಾಂಪಿಯನ್ ಪಟ್ಟ: ವಿಜಯ ಮಲ್ಯ ಪ್ರತಿಕ್ರಿಯೆ

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ.
ಅಸ್ಸಾಂ ಈಶಾನ್ಯ ಭಾಗದಲ್ಲಿನ ಭೀಕರ ಪ್ರವಾಹ: ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆ

ಅಸ್ಸಾಂ ಈಶಾನ್ಯ ಭಾಗದಲ್ಲಿನ ಭೀಕರ ಪ್ರವಾಹ: ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿಕೆ

ರಾಜ್ಯದ ಈಶಾನ್ಯ ಭಾಗದಲ್ಲಿನ ಭೀಕರ ಪ್ರವಾಹ ಜನರ ಜೀವನವನ್ನು ಸಂಪೂರ್ಣ ಅತಂತ್ರಗೊಳಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂಕುಸಿತಕ್ಕೆ ಹಲವರು ಮೃತಪಟ್ಟಿದ್ದು, ಇದೀಗ ಸಾವನ್ನಪ್ಪಿದವರ ಸಂಖ್ಯೆ 36ಕ್ಕೆ ಏರಿದೆ.