Back To Top

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways
June 14, 2025

ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್: Indian Railways

ರೈಲ್ವೆ ಇಲಾಖೆ ವತಿಯಿಂದ ಕೆಆ‌ರ್ ಪುರ(KR Puram)ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ.
  • 74
  • 0
  • 0
ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
June 14, 2025

ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ‌ ಟೆಕ್ಕಿ ವಿಮಾನ ದುರಂತದಲ್ಲಿ ಸಾವು

ಅದೆಷ್ಟೋ ಕನಸುಗಳನ್ನ ಹೊತ್ತು ಲೋಹದ ಹಕ್ಕಿಯ ಬೆನ್ನೇರಿದ್ದ ಪ್ರಯಾಣಿಕರು ವಿಮಾನ ದುರಂತದಲ್ಲಿ ಸಜೀವ ದಹನವಾಗಿದ್ದಾರೆ. ಇದೀಗ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಗಳ ಕಣ್ಣೀರಿನ ಕಥೆಗಳು ಹೊರಬೀಳುತ್ತಿವೆ.
  • 21
  • 0
  • 0
ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ
June 14, 2025

ಮಾರ್ಕ್ರಾಮ್ ಭರ್ಜರಿ ಶತಕ. ವಿಶ್ವ ಟೆಸ್ಟ್ ಚಾಂಪಿಯನ್‌ ಆಗಲು ತುದಿಗಾಲಲ್ಲಿ ನಿಂತ ದಕ್ಷಿಣ ಆಫ್ರಿಕಾ

ಲಂಡನ್ ನ ಲಾರ್ಡ್ಸ್‌ ಕ್ರಿಕೆಟ್ ಮೈದಾನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025ರ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನ ಸಮೀಪಕ್ಕೆ ಬಂದಿದೆ.
  • 51
  • 0
  • 0
28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ ತನಿಖೆ ಚುರುಕು
June 14, 2025

28 ಗಂಟೆಗಳ ಬಳಿಕ ಸಿಕ್ಕ ಕಪ್ಪು ಪೆಟ್ಟಿಗೆಯಲ್ಲಿ ಏನಿದೆ..?  ಏರ್ ಇಂಡಿಯಾ ವಿಮಾನ ಪತನದ ಬಗ್ಗೆ

ಏರ್ ಇಂಡಿಯಾ ವಿಮಾನ ದುರಂತಕ್ಕೆ ನಿಜವಾದ ಕಾರಣವೇನು?. 28 ಗಂಟೆಗಳ ಬಳಿಕ ಪತ್ತೆ ಆಯ್ತು ಬ್ಲ್ಯಾಕ್ ಬಾಕ್ಸ್. 787 ಡ್ರೀಮ್ ಲೈನರ್ ವಿಮಾನಗಳ ತಾಂತ್ರಿಕ ತಪಾಸಣೆ ಹೆಚ್ಚಿಸುವಂತೆ ಏರ್ ಇಂಡಿಯಾಗೆ DGCA ಆದೇಶ ನೀಡಿದೆ.
  • 21
  • 0
  • 0
ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್
June 13, 2025

ವಿಮಾನ ದುರಂತದಲ್ಲಿ ಬದುಕಿದ ಏಕೈಕ ಪ್ರಯಾಣಿಕ ರಮೇಶ್

ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶವಾಗಿ ಬದುಕಿದ ಏಕೈಕ ಪ್ರಯಾಣಿಕ 40 ಯಾವ ವರ್ಷದ ವಿಶ್ವಾಸ್‌ ಕುಮಾರ್‌ ರಮೇಶ್‌ (Vishwash Kumar Ramesh), ತುರ್ತು ನಿರ್ಗಮನ ಡೋರ್‌ ಬಳಿಯ 11A ಸೀಟಿನಲ್ಲಿ ಕುಳಿತುಕೊಂಡಿದ್ದ ವಿಶ್ವಾಸ್‌, ಪತನಗೊಳ್ಳುವ ಕೊನೆ ಕ್ಷಣದಲ್ಲಿ ವಿಮಾನದಿಂದ ಹಾರಿದ್ದರಿಂದ ಪಾರಾಗಿದ್ದಾರೆ.
  • 24
  • 0
  • 0
ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿರುವ ಅಂದಾಜು
June 13, 2025

ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿರುವ ಅಂದಾಜು

ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್-787 ಡ್ರೀಮ್‌ಲೈನರ್ ವಿಮಾನ ( Boeing 787 Dreamliner) ಘೋರ ದುರಂತಕ್ಕೆ ಒಳಗಾಗಿದೆ. ಮಧ್ಯಾಹ್ನ 1.38ಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಘಾನಿನಗರ ಪ್ರದೇಶದ ಬಿಜೆ ಎಂಬಿಬಿಎಸ್ ಹಾಸ್ಟೆಲ್ ಮೇಲೆ ಬಂದು ಅಪ್ಪಳಿಸಿತು.
  • 29
  • 0
  • 0
ಅಪಘಾತದಲ್ಲಿ ಬದುಕುಳಿದ ವ್ಯಕ್ತಿ  ನೋವಲ್ಲೂ‌ ಎದ್ದು ನಡೆಯಲು ಪ್ರಾರಂಭಿಸಿದ
June 13, 2025

ಅಪಘಾತದಲ್ಲಿ ಬದುಕುಳಿದ ವ್ಯಕ್ತಿ  ನೋವಲ್ಲೂ‌ ಎದ್ದು ನಡೆಯಲು ಪ್ರಾರಂಭಿಸಿದ

ಗುಜರಾತ್‌ನ ಅಹ್ಮದಾಬಾದ್ನಲ್ಲಿ ನಿನ್ನೆ ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ 241 ಪ್ರಯಾಣಿಕರು ಜೀವ ಕಳೆದುಕೊಂಡಿದ್ದಾರೆ. ಆದರೆ ಪವಾಡ ಸದೃಶ್ಯ ರೀತಿಯಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಬದುಕಿ ಬಂದಿದ್ದಾರೆ.
  • 33
  • 0
  • 0
ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ
June 13, 2025

ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ: ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಣೆ

ಅಹ್ಮದಾಬಾದ್ ನಾ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ 10 ನಿಮಿಷ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದೆ.
  • 26
  • 0
  • 0