June 7, 2025
ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಐವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ
ಚಿನ್ನಸ್ವಾಮಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ DNA ಸಿಬ್ಬಂದಿ ಸೇರಿ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
- 2
- 0
- 0