Back To Top

50 ಡ್ರೋನ್ ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿ
May 14, 2025

50 ಡ್ರೋನ್ ನಿಷ್ಕ್ರಿಯಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿ

ಭಾರತದ ಮೇಲೆ ಪಾಕಿಸ್ತಾನ ತಡರಾತ್ರಿ ಇಂದಲೂ ಕ್ಷಿಪಣಿ ದಾಳಿ ಮತ್ತು ಡ್ರೋನ್ ದಾಳಿ ನಡೆಸುತ್ತಿದೆ ಆದರೆ ಭಾರತ ಮಾತ್ರ ಪಾಕಿಸ್ತಾನದ ಯಾವುದೇ ಡ್ರೋನ್ ಗಳನ್ನು ಗಡಿಯಿಂದ ಒಳಗಡೆ ಪ್ರವೇಶಕ್ಕೆ ಬಿಡದೆ, ಎಲ್ಲ ಡ್ರೋನ್ ಗಳನ್ನು ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆಯಿಂದ ಮಾಹಿತಿ ಲಭ್ಯವಾಗಿದೆ
ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ
May 7, 2025

ಚೀನಾ ನಿರ್ಮಿತ ಪಾಕ್‌ನ JF-17 ವಿಮಾನವನ್ನು ಹೊಡೆದು ಹಾಕಿದ ಭಾರತ

ಮಿಡ್‌ನೈಟ್‌ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ. ಚೀನಾ ನಿರ್ಮಿತ ಜೆಎಫ್‌-17 ಯುದ್ಧ ವಿಮಾನ ಭಾರತದ (India) ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಬೀಳಿಸಿದೆ ಎಂದು ವರದಿಯಾಗಿದೆ. ಈ ವಿಚಾರದ ಬಗ್ಗೆ ಇಲ್ಲಿಯವರೆಗೆ ಭಾರತ ಸೇನೆ ಅಧಿಕೃತವಾಗಿ ತಿಳಿಸಿಲ್ಲ.
ಬೆಂಗಳೂರು ಮೇಟ್ರೋದಲ್ಲಿ ಸಂಗೀತ ಸಂಭ್ರಮ: ವೀಡಿಯೋ ಭಾರೀ ವೈರಲ್‌
February 12, 2025

ಬೆಂಗಳೂರು ಮೇಟ್ರೋದಲ್ಲಿ ಸಂಗೀತ ಸಂಭ್ರಮ: ವೀಡಿಯೋ ಭಾರೀ ವೈರಲ್‌

ಜನಪ್ರಿಯ ಗಾಯಕ ಎಡ್ ಶೀರನ್ ಫೆ. 8 ಮತ್ತು 9ರಂದು ಬೆಂಗಳೂರಿನಲ್ಲಿ ಪ್ರೇಕ್ಷಕರ ಮುಂದೆ ಸಂಗೀತ ಕಾರ್ಯಕ್ರಮದ ಪ್ರದರ್ಶನ ನೀಡಿದ್ದು, ಅಭಿಮಾನಿಗಳ ಜೊತೆ ಬೆಂಗಳೂರು ಮೆಟ್ರೋದಲ್ಲಿ ಹಿಂತಿರುಗುವಾಗ 'ಪರ್ಫೆಕ್ಟ್' ಹಾಡನ್ನು ಹಾಡಿದ್ದಾರೆ.