Back To Top

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ
May 28, 2025

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • 26
  • 0
  • 0