Back To Top

ಯೆಮೆನ್‌ನಲ್ಲಿ ನರ್ಸ್ ಆಗಿದ್ದ ಕೇರಳದ ನಿಮಿಷಾ ಪ್ರಿಯಾಗೆ ಮರಣದಂಡನೆ: ಜುಲೈ 16ರಂದು ನೇಣು ಘೋಷಣೆ

ಯೆಮೆನ್‌ನಲ್ಲಿ ನರ್ಸ್ ಆಗಿದ್ದ ಕೇರಳದ ನಿಮಿಷಾ ಪ್ರಿಯಾಗೆ ಮರಣದಂಡನೆ: ಜುಲೈ 16ರಂದು ನೇಣು ಘೋಷಣೆ

ನವದೆಹಲಿ: ಯೆಮೆನ್‌ನಲ್ಲಿ ನರ್ಸ್ ಆಗಿದ್ದ ಕೇರಳದ ನಿಮಿಷಾ ಪ್ರಿಯಾಗೆ ಮರಣದಂಡನೆ ಘೋಷಣೆಯಾಗಿದೆ. ಇವರು ಭಾರತದ ಕೇರಳ ಮೂಲದವರಾಗಿದ್ದು ಅವರನ್ನು ಜುಲೈ 16ರಂದು ಗಲ್ಲಿಗೇರಿಸಲಾಗುವುದು. ಯೆಮೆನ್ ಪ್ರಜೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮಿಷಾ ಪ್ರಿಯಾಗೆ ಯೆಮೆನ್ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಜುಲೈ 16ರಂದು
  • 23
  • 0
  • 0