Back To Top

ಬಾಲಿವುಡ್ ಕೊರಿಯೋಗ್ರಾಫರ್ ರೆಮೋ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ !!
January 28, 2025

ಬಾಲಿವುಡ್ ಕೊರಿಯೋಗ್ರಾಫರ್ ರೆಮೋ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ !!

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಹಲವು ಖ್ಯಾತನಾಮರು ಪುಣ್ಯಸ್ನಾನ ಕೈಗೊಳ್ಳುವುದು ಸಾಮಾನ್ಯವಾಗಿದೆ. ಇದೀಗ ಅವರ ಸಾಲಿಗೆ ಬಾಲಿವುಡ್ ನ ಖ್ಯಾತ ಕೊರಿಯಾಗ್ರಾಫರ್ ಕೂಡ ಸೇರಿಕೊಂಡಿದ್ದಾರೆ.
  • 23
  • 0
  • 0
ತಾಯ್ನಾಡಿಗೆ ಮರಳಿದ ಹ್ಯಾಟ್ರಿಕ್‌ ಹೀರೋ ಶಿವಣ್ಣ: ಅದ್ದೂರಿ ಸ್ವಾಗತ, ಮೆರವಣಿಗೆ
January 26, 2025

ತಾಯ್ನಾಡಿಗೆ ಮರಳಿದ ಹ್ಯಾಟ್ರಿಕ್‌ ಹೀರೋ ಶಿವಣ್ಣ: ಅದ್ದೂರಿ ಸ್ವಾಗತ, ಮೆರವಣಿಗೆ

ಇಂದು ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್‌ಗೆ ಶಿವಣ್ಣ ಬಂದಿಳಿಯುತ್ತಿದ್ದಂತೆ ಸ್ವಾಗತಿಸಲು ಅಭಿಮಾನಿಗಳ ದೊಡ್ಡ ಬಳಗ ಆಗಮಿಸಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸಿ ಶಿವಣ್ಣನನ್ನು ಬರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಕೈಯಲ್ಲಿ ಹಾರಗಳನ್ನು ಹಿಡಿದುಕೊಂಡು ಸ್ವಾಗತ ಕೋರಿದರು.
  • 24
  • 0
  • 0
1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಹೋಗಲು ಕಾರಣವೇನು?
January 26, 2025

1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಹೋಗಲು ಕಾರಣವೇನು?

ಬಾಂದ್ರಾದಲ್ಲಿರುವ ಬಾಲಿವುಡ್‌ ನಟ ಸೈಫ್‌ ಆಲಿ ಖಾನ್‌ ಅವರ ಮನೆಗೆ ನುಗ್ಗಿದ ದರೋಡೆಕೋರನೊಬ್ಬ ಚೂರಿಯಿಂದ ಇರಿದು ಅವರನ್ನು ಗಾಯಗೊಳಿಸುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ಗಾಯಗೊಂಡ ಅವರನ್ನು ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿರುವ ವಿಡೀಯೊ ವೈರಲ್‌ ಆಗಿದೆ.
  • 24
  • 0
  • 0
ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್
January 22, 2025

ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್

ಬಾಲಿವುಡ್‌ನ ಖ್ಯಾತ ನಟ ಸೈಫ್‌ ಆಲಿ ಖಾನ್ ಅವರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ನಟನ ನಿವಾಸದಲ್ಲಿಯೇ ಅವರ ಮೇಲೆ ಹಲ್ಲೆ ನಡೆದಿತ್ತು. ಸೈಫ್‌ ಕಳೆದ ನಾಲ್ಕೈದು ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡು ಸರ್ಜರಿಗಳಾಗಿದ್ದು,ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.
  • 19
  • 0
  • 0
ಸೈಫ್ ಆಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪಿ ಬಂಧನ
January 20, 2025

ಸೈಫ್ ಆಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪಿ ಬಂಧನ

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಆತ ಬಾಂಗ್ಲಾ ಪ್ರಜೆ ಎನ್ನುವ ಅನುಮಾನ ವ್ಯಕ್ತವಾಗಿದೆ.
  • 20
  • 0
  • 0
ಡಾಲಿ ಧನಂಜಯ ಮದುವೆ ಕಾಗದ ಎಷ್ಟು ಸಿಂಪಲ್ ಆಗಿದೆ ನೀವೇ ನೋಡಿ
January 18, 2025

ಡಾಲಿ ಧನಂಜಯ ಮದುವೆ ಕಾಗದ ಎಷ್ಟು ಸಿಂಪಲ್ ಆಗಿದೆ ನೀವೇ ನೋಡಿ

ಅತ್ಯಂತ ಸರಳವಾಗಿ ನಿಶ್ಚಿತಾರ್ಥವನ್ನು ಮಾಡಿಕೊಂಡ ಡಾಲಿ ಅವರು ತಮ್ಮ ಸರಳ ಆಮಂತ್ರಣ ಪತ್ರದಿಂದ ಕೂಡ ಗಮನ ಸೆಳೆದಿದ್ದಾರೆ. ಅತ್ಯಂತ ಸುಂದರ ಸರಳ ಜೊತೆಗೆ ವಿನೂತನವಾದ ಆಮಂತ್ರಣ ಪಾತ್ರದಲ್ಲಿ ಬರೆದ ಸಾಲುಗಳು ಹೀಗಿವೆ,
  • 85
  • 0
  • 0
ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾರ ಈ ಸುದ್ದಿಯು ಕೇವಲ ಊಹಪೋಹವೆ?
January 4, 2025

ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾರ ಈ ಸುದ್ದಿಯು ಕೇವಲ ಊಹಪೋಹವೆ?

ಮಾಜಿ ಆರ್‌ಸಿಬಿ ಸ್ಟಾರ್ ಬೌಲರ್ ಯುಜ್ವೇಂದ್ರ ಚಹಾಲ್ ಮತ್ತು ಧನಶ್ರೀ ವರ್ಮಾ ಅವರ ವೈವಾಹಿಕ ಜೀವನದಲ್ಲಿ ಬಿರುಕು ಬಿದ್ದಿರುವ ಶಂಕೆ ವ್ಯಕ್ತವಾಗಿದೆ.
  • 28
  • 0
  • 0