Back To Top

ರಾಜ್ಯದಲ್ಲಿ ಮುಂದುವರಿದ ಮಳೆ: ಕರ್ನಾಟಕದ ಹಲವು ಕಡೆ ಭಾರೀ ಮಳೆ, ಶಾಲಾ ಕಾಲೇಜುಗಳಿಗೆ ರಜೆ , heavy rain, red alart
July 4, 2025

ರಾಜ್ಯದಲ್ಲಿ ಮುಂದುವರಿದ ಮಳೆ: ಕರ್ನಾಟಕದ ಹಲವು ಕಡೆ ಭಾರೀ ಮಳೆ, ಶಾಲಾ ಕಾಲೇಜುಗಳಿಗೆ ರಜೆ ,

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ. heavy rain, red alart ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
  • 29
  • 0
  • 0
ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
June 19, 2025

ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka

Rain in Karnataka ಬೆಂಗಳೂರು: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಸಾಕಷ್ಟು ಕಡೆ ವಿವಿಧ ಅವಾಂತರಗಳು ಸಂಭವವಿಸಿದ್ದು, ಭೂ, ಗುಡ್ಡ ಕುಸಿತ, ನೀರಿನ ಪ್ರವಾಹ, ಮನೆ ಕುಸಿತಗಳಿಂದ ಸಾಕಷ್ಟು ಸಾವು ನೋವು ಸಂಭವಿಸಿದೆ. ಬಿಡದೆ ಸುರಿದ ಮಳೆ ಸಾಧಾರಣ ಒಂದು ತಿಂಗಳ ಬಳಿಕ ಕರ್ನಾಟಕದಾದ್ಯಂತ ಮಳೆ(Rain) ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ, ದಕ್ಷಿಣ
  • 26
  • 0
  • 0
ಮಳೆ ಬಂದರೆ ಹೊಳೆಯಂತಾಗುವ ಬೆಂಗಳೂರು: ಸುಸ್ತಾದ BBMP , ಕೈ ಹಿಡಿದ ಡ್ರೋನ್
June 1, 2025

ಮಳೆ ಬಂದರೆ ಹೊಳೆಯಂತಾಗುವ ಬೆಂಗಳೂರು: ಸುಸ್ತಾದ BBMP , ಕೈ ಹಿಡಿದ ಡ್ರೋನ್

ಮಳೆ ಬಂದರೆ ಹೊಳೆಯಂತಾಗುವ ಬೆಂಗಳೂರಿನ ಸ್ಥಿತಿಗೆ ಪರಿಹಾರ ಕಂಡುಕೊಳ್ಳಲು ಸುಸ್ತಾದ ಪಾಲಿಕೆ (BBMP) ಇದೀಗ ಮಳೆ ಅವಾಂತರಗಳನ್ನು ನಿಯಂತ್ರಿಸಲು ದಿನಕ್ಕೊಂದು ಹೊಸ ಪ್ರಯೋಗ ಮಾಡುತ್ತಿದೆ.
  • 26
  • 0
  • 0
ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಪಾಕಿಸ್ತಾನಕ್ಕೆ ಮರ್ಮಾಘಾತ
April 28, 2025

ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಪಾಕಿಸ್ತಾನಕ್ಕೆ ಮರ್ಮಾಘಾತ

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯ ಬಳಿಕ ಪಾಕಿಸ್ತಾನದ ಒಂದೊಂದೇ ರೆಕ್ಕೆ ಮುರಿಯುತ್ತಿರುವ ಭಾರತ ಈಗ ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಮರ್ಮಾಘಾತ ನೀಡಿದೆ. ಜಮ್ಮು ಕಾಶ್ಮೀರದಲ್ಲಿರನ್ನು ಛೂ ಬಿಡಲು ಪಾಕಿಸ್ತಾನವೇ ಕಾರಣ ಎನ್ನುವುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ.
  • 19
  • 0
  • 0
ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಯೆಲ್ಲೋ ಅಲರ್ಟ್
April 20, 2025

ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • 17
  • 0
  • 0
ಒಂದೇ ಆಸ್ಪತ್ರೆಯ ಒಂದೇ ಫ್ಲೋರ್ನಲ್ಲಿ ಕೆಲಸ ಮಾಡುವ 6 ನರ್ಸ್ ಗಳಿಗೆ ಬ್ರೈನ್ ಟ್ಯೂಮರ್

ಒಂದೇ ಆಸ್ಪತ್ರೆಯ ಒಂದೇ ಫ್ಲೋರ್ನಲ್ಲಿ ಕೆಲಸ ಮಾಡುವ 6 ನರ್ಸ್ ಗಳಿಗೆ ಬ್ರೈನ್ ಟ್ಯೂಮರ್

ಒಂದೇ ಆಸ್ಪತ್ರೆಯ ಹಾಗೂ ಒಂದೇ ಮಹಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ 6 ನರ್ಸ್ಗಳಿಗೆ ಬ್ರೈನ್ ಟ್ಯೂಮರ್ ಕಾಣಿಸಿಕೊಂಡಿರುವ ಘಟನೆ ಮ್ಯಾಸಚೂಸೆಟ್ಸ್ ನಲ್ಲಿ ನಡೆದಿದೆ. ಈ ನಿಗೂಢ ಗಡ್ಡೆಗಳು ಒಬ್ಬರ ನಂತರ ಒಬ್ಬರಲ್ಲಿ ಕಾಣಿಸಿಕೊಂಡಿವೆ. ನ್ಯೂಟನ್-ವೆಲ್ಲೆಸ್ಲಿ ಆಸ್ಪತ್ರೆಯಲ್ಲಿನ ಪ್ರಕರಣ ಮೊದಲ ಮೊದಲು ಕಳೆದ ಏಪ್ರಿಲ್ ಆರಂಭದಲ್ಲಿ ಸ್ಥಳೀಯ ಮಾಧ್ಯಮದಲ್ಲಿ ವರದಿಯಾಗಿತ್ತು.
  • 72
  • 0
  • 0
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ

ಬುಧವಾರ ಬೆಳಗಿನ ಜಾವ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
  • 20
  • 0
  • 0
ಅಕಾಲಿಕ ಮಳೆ: ಸಿಡಿಲಿಗೆ ಮೂವರು ಬಲಿ
April 12, 2025

ಅಕಾಲಿಕ ಮಳೆ: ಸಿಡಿಲಿಗೆ ಮೂವರು ಬಲಿ

ರಾಜ್ಯದಲ್ಲಿ ಅಕಾಲಿಕ ಮಳೆಯ ಅವಾಂತರ ಮುಂದುವರೆದಿದೆ. 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ. ಕೊಪ್ಪಳದ ಚುಕ್ಕನಕಲ್‌ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ ಎಂದು ತಿಳಿದುಬಂದಿದೆ.
  • 17
  • 0
  • 0
ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ
April 12, 2025

ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹೆಬ್ಬಾಳ, ಮೆಜೆಸ್ಟಿಕ್ , ಮಲ್ಲೇಶ್ವರಂ ಸೇರಿದಂತೆ ನಗರದ ಹಲವು ಕಡೆ ನಿನ್ನೆ ಭರ್ಜರಿ ಮಳೆಯಾಗಿದೆ.
  • 25
  • 0
  • 0