Back To Top

ʻಚೈತ್ರಾ ಕುಂದಾಪುರ ದೊಡ್ಡ ಕಳ್ಳಿ;ʼ ಮದುವೆ ಬೆನ್ನಲ್ಲೇ ಸಾಲು ಸಾಲು ಆರೋಪ ಮಾಡಿದ ತಂದೆ ಬಾಲಕೃಷ್ಣ ನಾಯ್ಕ್!

ʻಚೈತ್ರಾ ಕುಂದಾಪುರ ದೊಡ್ಡ ಕಳ್ಳಿ;ʼ ಮದುವೆ ಬೆನ್ನಲ್ಲೇ ಸಾಲು ಸಾಲು ಆರೋಪ ಮಾಡಿದ ತಂದೆ ಬಾಲಕೃಷ್ಣ

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರʼ ಫೈರ್‌ಬ್ರ್ಯಾಂಡ್‌ ಚೈತ್ರಾ ಕುಂದಾಪುರ ಮೇ 9ರಂದು ಶ್ರೀಕಾಂತ್‌ ಕಶ್ಯಪ್‌ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪ್ರೀತಿಸಿದ ಹುಡುಗನ ಮದುವೆಯಾದ ಖುಷಿಯಲ್ಲಿರುವ ಚೈತ್ರಾ ಕುಂದಾಪುರ ಮೇಲೆ ಸದ್ಯ ಸಾಲು ಸಾಲು ಆರೋಪಗಳು ಕೇಳಿ ಬಂದಿದೆ.
  • 22
  • 0
  • 0
ಶೇ.3ರಷ್ಟು ಉದ್ಯೋಗಿ ವಜಾಗೊಳಿಸಿದ ಮೈಕ್ರೋಸಾಫ್ಟ್

ಶೇ.3ರಷ್ಟು ಉದ್ಯೋಗಿ ವಜಾಗೊಳಿಸಿದ ಮೈಕ್ರೋಸಾಫ್ಟ್

ಮೈಕ್ರೋಸಾಫ್ಟ್ ಮಂಗಳವಾರ ಎಲ್ಲಾ ಹಂತಗಳು, ತಂಡಗಳು ಮತ್ತು ಭೌಗೋಳಿಕ ಪ್ರದೇಶಗಳಲ್ಲಿ ಶೇ. 3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದಾಗಿ ತಿಳಿಸಿದೆ, ಇದು ಸುಮಾರು 6,000 ಜನರ ಮೇಲೆ ಪರಿಣಾಮ ಬೀರುತ್ತದೆ.
  • 18
  • 0
  • 0
ರಾಯಭಾರಿ ಕಚೇರಿಯಲ್ಲಿ ಇದ್ದ ಪಾಕಿಸ್ತಾನಿ ಅಧಿಕಾರಿ ಭಾರತ ಬಿಟ್ಟು ಹೋಗುವಂತೆ ಆದೇಶ
May 14, 2025

ರಾಯಭಾರಿ ಕಚೇರಿಯಲ್ಲಿ ಇದ್ದ ಪಾಕಿಸ್ತಾನಿ ಅಧಿಕಾರಿ ಭಾರತ ಬಿಟ್ಟು ಹೋಗುವಂತೆ ಆದೇಶ

ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 'ಪರ್ಸನಾ ನಾನ್ ಗ್ರಾಟಾ' ಎಂದು ಘೋಷಿಸಿರುವ ಭಾರತ ಸರ್ಕಾರ, 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಆದೇಶಿಸಿದೆ.(Pakistani official Expels)
  • 19
  • 0
  • 0
ಅಪ್ರಾಪ್ತ ಸ್ನೇಹಿತರ ಮಧ್ಯ ಗಲಾಟೆ: ಕೊಲೆಯಲ್ಲಿ ಅಂತ್ಯ

ಅಪ್ರಾಪ್ತ ಸ್ನೇಹಿತರ ಮಧ್ಯ ಗಲಾಟೆ: ಕೊಲೆಯಲ್ಲಿ ಅಂತ್ಯ

ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದೇ ತಟ್ಟೆಯಲ್ಲಿ ಊಟ ಮಾಡಿ, ಒಬ್ಬರನ್ನು ಒಬ್ಬರು ಬಿಟ್ಟಿರಲಾರದ ಸ್ನೇಹಿತರ ಮಧ್ಯ ಗಲಾಟೆ ಆಗಿದೆ. 13 ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ 15 ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಹುಬ್ಬಳ್ಳಿ ನಗರದ ಗುರುಸಿದ್ದೇಶ್ವರ ನಗರದಲ್ಲಿ ನಡೆದಿದೆ.
  • 19
  • 0
  • 0
ಕೆನಡಾ ವಿದೇಶಾಂಗ ಸಚಿವರಾಗಿ ಭಗವದ್ಗೀತೆ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಅನಿತಾ ಆನಂದ್
May 14, 2025

ಕೆನಡಾ ವಿದೇಶಾಂಗ ಸಚಿವರಾಗಿ ಭಗವದ್ಗೀತೆ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಅನಿತಾ ಆನಂದ್

ಭಾರತೀಯ ಮೂಲದ ಅನಿತಾ ಆನಂದ್(Anita Anand), ಕೆನಡಾದ ಮಾರ್ಕ್ ಕಾರ್ನಿ ಸಂಪುಟದಲ್ಲಿ ವಿದೇಶಾಂಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ ಅವರ ಕೈಯಲ್ಲಿದ್ದ ಭಗವದ್ಗೀತೆಯ ಗ್ರಂಥ ಎಲ್ಲರ ಗಮನ ಸೆಳೆದಿದೆ. ಅನಿತಾ ಭಗವದ್ಗೀತೆ ಮೇಲೆ ಕೈ ಇಟ್ಟು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
  • 18
  • 0
  • 0
ಕನ್ನಡದ ಕಿರುತೆರೆ ಹಾಸ್ಯ ನಟ ರಾಕೇಶ್ ಪೂಜಾರಿ ವಿಧಿವಶ
May 12, 2025

ಕನ್ನಡದ ಕಿರುತೆರೆ ಹಾಸ್ಯ ನಟ ರಾಕೇಶ್ ಪೂಜಾರಿ ವಿಧಿವಶ

ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ ರಾಕೇಶ್ ಪೂಜಾರಿ ವಿಧಿವಶರಾಗಿದ್ದಾರೆ. ಅವರು ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ನಿನ್ನೆಯೇ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ.
  • 28
  • 0
  • 0