May 8, 2025
ಭಾರತೀಯ ಸೇನೆ ಆಪರೇಷನ್ ಸಿಂಧೂರ: ಪಹಲ್ಗಾಮ್‌ನಲ್ಲಿ ಮೃತಪಟ್ಟ ಕುಟುಂಬಗಳಿಂದ ಮೋದಿಗೆ ಅಭಿನಂದನೆ
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ' ಕೈಗೊಂಡು ಪಾಕಿಸ್ತಾನದ ಉಗ್ರರ 9 ನೆಲೆಗಳ ಮೇಲೆ ದಾಳಿ ನಡೆಸಿದೆ.
- 17
- 0
- 0