May 5, 2025
ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ
ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು' ಎಂದು ನಟಿ ರಮ್ಯಾ ಹೇಳಿದ್ದಾರೆ
- 19
- 0
- 0