Back To Top

ಅನಟೋಮಿಕಲ್ ಬಾಡಿ ಸೂಟ್ ಧರಿಸಿ, ದೇಹದ ಅಂಗಗಳ ಬಗ್ಗೆ ಪಾಠ ಮಾಡಿದ ಶಿಕ್ಷಕಿ
April 7, 2025

ಅನಟೋಮಿಕಲ್ ಬಾಡಿ ಸೂಟ್ ಧರಿಸಿ, ದೇಹದ ಅಂಗಗಳ ಬಗ್ಗೆ ಪಾಠ ಮಾಡಿದ ಶಿಕ್ಷಕಿ

ಮಕ್ಕಳಿಗೆ ಪಠ್ಯಗಳನ್ನು ಭೋದಿಸಲು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸುವುದನ್ನು ನೀವು ನೋಡಿರಬಹುದು. ಆದರೆ ಸ್ಪೇನ್‌ನಲ್ಲಿ ಮೂರನೇ ತರಗತಿಯ ಮಕ್ಕಳಿಗೆ ಪಾಠ ಬೋಧಿಸುವ ಶಿಕ್ಷಕಿ ವೆರೋನಿಕಾ ಡ್ಯೂಕ್ ಮಕ್ಕಳಿಗೆ ಮಾನವ ದೇಹದ ಅಂಗಗಳ ಬಗ್ಗೆ ವಿಭಿನ್ನವಾಗಿ ಅರ್ಥ ಮಾಡಿಸಿದ್ದಾರೆ.
  • 44
  • 0
  • 0
ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ನವದೆಹಲಿ: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.ರಾಜ್ಯಸಭೆಯು ಏಪ್ರಿಲ್ 3-4 ರ ಮಧ್ಯರಾತ್ರಿ ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆ- 2025 ಅನ್ನು ಅಂಗೀಕರಿಸಿತು, ಬಿಸಿ ಚರ್ಚೆಯ ನಂತರ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಬದಲಾವಣೆಗಳನ್ನು
  • 31
  • 0
  • 0
ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ, ಐವರ ಸಾವು

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ, ಐವರ ಸಾವು

ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ. ಕಲಬುರಗಿ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಮೃತಪಟ್ಟಿದ್ದಾರೆ.ಇಂದು ನಸುಕಿನಜಾವ
  • 29
  • 0
  • 0
ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ
April 7, 2025

ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು.
  • 35
  • 0
  • 0
ಅಕ್ರಮ ಸಂಬಂಧದ ಶಂಕೆ: ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಪತಿ
April 7, 2025

ಅಕ್ರಮ ಸಂಬಂಧದ ಶಂಕೆ: ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಪತಿ

ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಗಂಡನೇ ತನ್ನ ಹೆಂಡತಿಯನ್ನು ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಜರುಗಿದೆ.
  • 33
  • 0
  • 0
ಸ್ಟಾರ್ಟ್ ಅಪ್ ಕಂಪನಿಯಿಂದ ಪ್ರೇಮಿಗಳ ಏಕಾಂತಕ್ಕೆ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭ
April 7, 2025

ಸ್ಟಾರ್ಟ್ ಅಪ್ ಕಂಪನಿಯಿಂದ ಪ್ರೇಮಿಗಳ ಏಕಾಂತಕ್ಕೆ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭ

ಪ್ರಣಯ ಹಕ್ಕಿಗಳಿಗೆ ಇದೀಗ ಕ್ಯಾಬ್ ಒಂದು ರೀತಿಯಲ್ಲಿ ಸಂಜೀವಿನಿಯಾಗಲಿದೆ. ಈ ಸ್ಮೂಚ್ ಕ್ಯಾಬ್ ವಿಶೇಷವಾಗಿ ಜೋಡಿ ಹಕ್ಕಿಗಳಿಗೆ. ಯಾರು ಗುಣಮಟ್ಟದ ಸಮಯವನ್ನು ಆತ್ಯಾಪ್ತರೊಂದಿಗೆ ಯಾವುದೇ ಅಡತಡೆ ಇಲ್ಲದೆ ಕಳೆಯಲು ಬಯಸುತ್ತಾರೋ ಅವರಿಗೆ ಈ ಕ್ಯಾಬ್ ವ್ಯವಸ್ಥೆ ಜಾರಿಯಾಗಿದೆ.
  • 34
  • 0
  • 0
ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ
April 7, 2025

ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ (badminton Coach) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
  • 19
  • 0
  • 0
ಮೇ 29 ರಿಂದ ಶಾಲೆಗಳು ಪುನರಾರಂಭ
April 7, 2025

ಮೇ 29 ರಿಂದ ಶಾಲೆಗಳು ಪುನರಾರಂಭ

2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.
  • 28
  • 0
  • 0
ಪ್ರೀಸ್ಕೂಲ್‌ಗೆ ಬರುತ್ತಿದ್ದ ಮಗುವಿನ ತಂದೆಗೆ ಮುತ್ತಿನ ಬಲೆ ಬೀಸಿದ ಶಿಕ್ಷಕಿ: ಒಂದು ಕಿಸ್ ಗೆ 50 ಸಾವಿರ
April 5, 2025

ಪ್ರೀಸ್ಕೂಲ್‌ಗೆ ಬರುತ್ತಿದ್ದ ಮಗುವಿನ ತಂದೆಗೆ ಮುತ್ತಿನ ಬಲೆ ಬೀಸಿದ ಶಿಕ್ಷಕಿ: ಒಂದು ಕಿಸ್ ಗೆ 50

ಬೆಂಗಳೂರಿನ ಖಾಸಗಿ ಪ್ರೀಸ್ಕೂಲ್ ಶಿಕ್ಷಕಿಯೊಬ್ಬರು ಶಾಲೆಗೆ ಬರುವ ಮಗುವಿನ ತಂದೆಗೆ ಕಿಸ್‌ಕೊಟ್ಟು ಮಧುಬಲೆಗೆ ಬೀಳಿಸಿಕೊಂಡು 20 ಲಕ್ಷ ರೂಪಾಯಿ ಬೇಡಿಕೆ ಇಟ್ಟು ಪೊಲೀಸ್ ಬಲೆಗೆ ಬಿದ್ದಿದ್ದಾರೆ.
  • 38
  • 0
  • 0
ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ
April 5, 2025

ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ

ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
  • 28
  • 0
  • 0