April 5, 2025
ರೀಲ್ ಕ್ರೇಜ್: ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡಿದ ಮಹಿಳೆ, ಟ್ರಾಫಿಕ್ ಜಾಮ್
ರೀಲ್ ಕ್ರೇಜ್ ಜನರಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಎಲ್ಲೆಂದರಲ್ಲಿ ರೀಲ್ಸ್ ಮಾಡಲು ಶುರುಮಾಡುತ್ತಾರೆ. ಇದೀಗ ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುತ್ತಾ ರೀಲ್ಸ್ ಮಾಡಿದ್ದರಿಂದ ಅದು ಟ್ರಾಫಿಕ್ ಜಾಮ್‍ಗೆ ಕಾರಣವಾದ ಘಟನೆ ಚಂಡೀಗಢದಲ್ಲಿ ನಡೆದಿದೆ.
- 36
- 0
- 0