April 4, 2025
ಪತ್ನಿ ಅಂತ್ಯಕ್ರಿಯೆ ಮಾಡಿ ಜೈಲು ಪಾಲಾದ ಪತಿ:ನಾಲ್ಕು ವರ್ಷದ ಬಳಿಕ ಪತ್ನಿ ಪ್ರತ್ಯಕ್ಷ
ಪತ್ನಿ (Wife) ನಾಪತ್ತೆಯಾಗಿದ್ದಾಳೆ ಪತಿಯಿಂದ ದೂರು. ಮೃತ ಪತ್ನಿಯ ಶವಕ್ಕೆ ಪತಿಯಿಂದ ಅಂತ್ಯಸಂಸ್ಕಾರ. ಪತ್ನಿಯನ್ನು ಕೊಲೆಗೈದ ಆರೋಪದ ಅಡಿ ಪತಿ (Husband) ಜೈಲುಪಾಲು. ಜೈಲು ಶಿಕ್ಷೆಯಿಂದ ಹೇಗೋ ಪಾರಾಗಿ ಬಂದಿದ್ದ ಪತಿಗೆ 4 ವರ್ಷದ ನಂತರ ʼಮೃತ ಪತ್ನಿʼಯನ್ನು ನೋಡಿ ಶಾಕ್!
- 37
- 0
- 0