April 1, 2025
ಪರಮಾಣು ಒಪ್ಪಂದ: ಅಮೆರಿಕದಿಂದ ಇರಾನ್‌ಗೆ ಬಾಂಬ್ ಬೆದರಿಕೆ
ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿತ್ತು. ಒಂದು ವೇಳೆ ಟೆಹ್ರಾನ್ ಪರಮಾಣು ಒಪ್ಪಂದವನ್ನು ಒಪ್ಪಿಕೊಳ್ಳಲು ನಿರಾಕರಿಸಿದರೆ, ಇರಾನ್ ಮೇಲೆ ಬಾಂಬ್ ಸ್ಫೋಟಿಸುವುದು ಒಂದೇ ನಮ್ಮಲಿರುವ ಆಯ್ಕೆಯಾಗಿದೆ ಆದ್ದರಿಂದ ಇರಾನ್ ಪರಮಾಣು ಒಪ್ಪಂದವನ್ನು ಮಾಡಿಕೊಳ್ಳಬೇಕು ಅಥವಾ ಬಾಂಬ್ ದಾಳಿಯನ್ನು ಎದುರಿಸಬೇಕು ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದ್ದರು.
- 38
- 0
- 0