March 14, 2025
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ. ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
- 30
- 0
- 0