Back To Top

ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?

ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ: ಕೆಲಸಕ್ಕೆ ವಿಳಂಬವಾಗಿದ್ದೇ ಕಾರಣವಂತೆ!!?

ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ.
  • 21
  • 0
  • 0
ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್
January 22, 2025

ಆಸ್ಪತ್ರೆಯಿಂದ‌ ನಟ ಸೈಫ್‌ ಆಲಿ‌ ಖಾನ್ ಡಿಸ್ಚಾರ್ಜ್

ಬಾಲಿವುಡ್‌ನ ಖ್ಯಾತ ನಟ ಸೈಫ್‌ ಆಲಿ ಖಾನ್ ಅವರನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ನಟನ ನಿವಾಸದಲ್ಲಿಯೇ ಅವರ ಮೇಲೆ ಹಲ್ಲೆ ನಡೆದಿತ್ತು. ಸೈಫ್‌ ಕಳೆದ ನಾಲ್ಕೈದು ದಿನಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಎರಡು ಸರ್ಜರಿಗಳಾಗಿದ್ದು,ಆರೋಗ್ಯದಲ್ಲಿ ಚೇತರಿಕೆ ಕಂಡ ಕಾರಣ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.
  • 19
  • 0
  • 0
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ
January 22, 2025

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರನ ಬಂಧನ

ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ಮತ್ತು ಸಹಾಯ ಮಾಡಿದ್ದ
  • 22
  • 0
  • 0
ಪೈಗಂಬರ್‌ಗೆ ಅವಮಾನ: ಇರಾನಿ ಗಾಯಕನಿಗೆ ಗಲ್ಲು ಶಿಕ್ಷೆ!

ಪೈಗಂಬರ್‌ಗೆ ಅವಮಾನ: ಇರಾನಿ ಗಾಯಕನಿಗೆ ಗಲ್ಲು ಶಿಕ್ಷೆ!

ಪ್ರವಾದಿ ಮುಹಮ್ಮದ್‌ಗೆ ಅವಮಾನ ಮಾಡಿದ ಪ್ರಕರಣದಲ್ಲಿ ಇರಾನ್‌ನ ಜನಪ್ರಿಯ ಗಾಯಕ ಅಮಿ‌ರ್ ಹೊಸೈನ್ ಮಾಘಶೋದ್ದೂಗೆ ಅಲ್ಲಿನ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಇದೇ ಪ್ರಕರಣದಲ್ಲಿ ಗಾಯಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದನ್ನು ವಿರೋಧಿಸಿ ಪ್ರಾಸಿಕ್ಯೂಟರ್ ಸಲ್ಲಿಸಿದ್ದ ತಕರಾರು ಅರ್ಜಿ ಸುಪ್ರೀಂಕೋರ್ಟ್ ಒಪ್ಪಿತ್ತು. ಆದರೆ ಇದೇ ಅಂತಿಮ ತೀರ್ಪಲ್ಲ, ಅವರಿಗೆ ಮೇಲ್ಮನವಿ ಹೋಗಲು ಇನ್ನೂ ಅವಕಾಶವಿದೆ ಎನ್ನಲಾಗಿದೆ.
  • 26
  • 0
  • 0
ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ

ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ

ಆನ್‌ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಪುಷ್ಪಗಿರಿ ಲಾಡ್ಜ್ ನಲ್ಲಿ ನಡೆದಿದೆ.
  • 23
  • 0
  • 0
ಸೈಫ್ ಆಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪಿ ಬಂಧನ
January 20, 2025

ಸೈಫ್ ಆಲಿ ಖಾನ್ ಮೇಲೆ ದಾಳಿ ನಡೆಸಿದ ಆರೋಪಿ ಬಂಧನ

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಆತ ಬಾಂಗ್ಲಾ ಪ್ರಜೆ ಎನ್ನುವ ಅನುಮಾನ ವ್ಯಕ್ತವಾಗಿದೆ.
  • 20
  • 0
  • 0
ಸಿದ್ಧಗಂಗಾ ಮಠದಿಂದ ದೇಣಿಗೆ ಸಂಗ್ರಹ, ಔಷಧ ವಿತರಣೆಗೆ ಯಾವುದೇ ವ್ಯಕ್ತಿ ನಿಯೋಜಿಸಿಲ್ಲ; ಎಸ್‌. ವಿಶ್ವನಾಥಯ್ಯ ಸ್ಪಷ್ಟನೆ

ಸಿದ್ಧಗಂಗಾ ಮಠದಿಂದ ದೇಣಿಗೆ ಸಂಗ್ರಹ, ಔಷಧ ವಿತರಣೆಗೆ ಯಾವುದೇ ವ್ಯಕ್ತಿ ನಿಯೋಜಿಸಿಲ್ಲ; ಎಸ್‌. ವಿಶ್ವನಾಥಯ್ಯ ಸ್ಪಷ್ಟನೆ

ಕೆಲವು ಕಿಡಿಗೇಡಿಗಳು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಹೆಸರು ಹೇಳಿಕೊಂಡು ದೇಣಿಗೆ ಸಂಗ್ರಹ ಮಾಡುವುದು ಹಾಗೂ ಬಂಜೆತನಕ್ಕೆ ಔಷಧ ವಿತರಿಸುತ್ತಿರುವುದು ಬೆಳಕಿಗೆ ಬಂದಿದೆ
  • 20
  • 0
  • 0