Back To Top

ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ
April 11, 2025

ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ

ಚೀನಾ ಮತ್ತು ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು ಜಾಗತಿಕವಾಗಿ ಪರಿಣಾಮ ಬೀರಿದ್ದಲ್ಲದೇ, ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 5,000 ರೂಪಾಯಿ ಏರಿಕೆಯಾಗಿದ್ದು, ಇದರಿಂದ ಹಳದಿ ಲೋಹದ ಬೆಲೆ ಗಗನಕ್ಕೇರಿದಂತಾಗಿದೆ.
  • 31
  • 0
  • 0
ಮೆಟ್ರೋ ನಿಲ್ದಾಣದಲ್ಲಿ ಅಸಭ್ಯವಾಗಿ ವರ್ತಿಸಿದ ಜೋಡಿಗಳು: ವಿಡಿಯೋ ವೈರಲ್
April 11, 2025

ಮೆಟ್ರೋ ನಿಲ್ದಾಣದಲ್ಲಿ ಅಸಭ್ಯವಾಗಿ ವರ್ತಿಸಿದ ಜೋಡಿಗಳು: ವಿಡಿಯೋ ವೈರಲ್

ಮೆಟ್ರೋ ನಿಲ್ದಾಣದಲ್ಲಿ (Bengaluru Metro) ಯುವಕ ಯುವತಿಯರಿಬ್ಬರು ಸಾರ್ವಜನಿಕವಾಗಿಯೇ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಮೆಟ್ರೋ ಹತ್ತಲು ಸಾಲಿನಲ್ಲಿ ನಿಂತಿರುವ ಜೋಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಇವರಿಬ್ಬರ ಈ ವರ್ತನೆಗೆ ಸಹ ಪ್ರಯಾಣಿಕರು ಕಿಡಿಕಾರಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
  • 35
  • 0
  • 0
ಮದುವೆಗೆ ಧರ್ಮ ಅಡ್ಡಿ: ಪ್ರೇಯಸಿ ದುಪಟ್ಟಾದಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
April 11, 2025

ಮದುವೆಗೆ ಧರ್ಮ ಅಡ್ಡಿ: ಪ್ರೇಯಸಿ ದುಪಟ್ಟಾದಲ್ಲೇ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೇರೆ ಬೇರೆ ಧರ್ಮದವರೆಂದು ಇಬ್ಬರ ಮದುವೆ(Marriage)ಗೆ ಎರಡೂ ಕುಟುಂಬಗಳು ನಿರಾಕರಿಸಿದ್ದಕ್ಕೆ ಯುವಕ ಪ್ರೇಯಸಿಯ ದುಪಟ್ಟಾದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
  • 25
  • 0
  • 0
ಟ್ರಂಪ್ಗೆ ಚೀನಾ ತಿರುಗೇಟು; ಅಮೆರಿಕದ ಎಲ್ಲಾ ಆಮದು ಮೇಲೆ ಶೇ. 84 ಸುಂಕ ವಿಧಿಸಿದ ಬೀಜಿಂಗ್
April 11, 2025

ಟ್ರಂಪ್ಗೆ ಚೀನಾ ತಿರುಗೇಟು; ಅಮೆರಿಕದ ಎಲ್ಲಾ ಆಮದು ಮೇಲೆ ಶೇ. 84 ಸುಂಕ ವಿಧಿಸಿದ ಬೀಜಿಂಗ್

ಚೀನಾ ಜತೆಗಿನ ಅಮೆರಿಕದ ವ್ಯಾಪಾರ ಯುದ್ಧ ಮತ್ತಷ್ಟು ತೀವ್ರಗೊಂಡಿದೆ. ಡೊನಾಲ್ಡ್ ಟ್ರಂಪ್(Donald Trump) ಆಡಳಿತವು ವ್ಯಾಪಾರ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಕ್ರಮ ಕೈಗೊಂಡಿದ್ದು, ಚೀನಾ ಹೊರತುಪಡಿಸಿ ಬೇರೆಲ್ಲಾ ದೇಶಗಳಿಗೆ 90 ದಿನಗಳ ಸುಂಕ ವಿರಾಮ ಘೋಷಿಸಿದ್ದಾರೆ.
  • 24
  • 0
  • 0
ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮ ಘೋಷಣೆ : ಷೇರು ಮಾರುಕಟ್ಟೆಯಲ್ಲಿ ಏರಿಕೆ

ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮ ಘೋಷಣೆ : ಷೇರು ಮಾರುಕಟ್ಟೆಯಲ್ಲಿ

ಡೊನಾಲ್ಡ್ ಟ್ರಂಪ್ ಹೆಚ್ಚಿನ ಸುಂಕಗಳ ಮೇಲೆ 90 ದಿನಗಳ ವಿರಾಮವನ್ನು ಘೋಷಿಸಿದ ನಂತರ, ಯುಎಸ್ ಷೇರು ಸೂಚ್ಯಂಕಗಳು ಗುರುವಾರ ಮುಂಜಾನೆ ತಮ್ಮ ಅತಿದೊಡ್ಡ ಏಕದಿನ ಲಾಭವನ್ನು ದಾಖಲಿಸಿವೆ
  • 19
  • 0
  • 0
ಮನೆಗೆ ಹತ್ತಿದ ಬೆಂಕಿ: ಹಿಜಾಬ್ ತರಲೆಂದು ಮನೆಯೊಳಗೆ ಓಡಿದ ಯುವತಿ ಸಜೀವ ದಹನ
April 10, 2025

ಮನೆಗೆ ಹತ್ತಿದ ಬೆಂಕಿ: ಹಿಜಾಬ್ ತರಲೆಂದು ಮನೆಯೊಳಗೆ ಓಡಿದ ಯುವತಿ ಸಜೀವ ದಹನ

ಸಿಲಿಂಡರ್ ಸ್ಫೋಟ(Cylinder Blast)ಗೊಂಡು ಇಡೀ ಮನೆ ಧಗ ಧಗನೆ ಹೊತ್ತಿ ಉರಿದಿತ್ತು. ಆಕೆಯನ್ನು ಎಲ್ಲರೂ ಸೇರಿ ಹೇಗೋ ರಕ್ಷಿಸಿದ್ದರು. ಆದರೆ ಮನೆಯಲ್ಲಿರುವ ಹಿಜಾಬ್ ತೆಗೆದುಕೊಂಡು ಬರುತ್ತೇನೆ ಎಂದು ಮತ್ತೆ ಓಡಿ ಹೋಗಿ ಬೆಂಕಿಯ ಜ್ವಾಲೆಗೆ ಸಿಲುಕಿ ಸಾವನ್ನಪ್ಪಿದ್ದಾಳೆ.
  • 37
  • 0
  • 0
ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ
April 10, 2025

ಆರ್‌ಸಿಬಿ ರೋಚಕ ಗೆಲುವು: ಸಿಟ್ಟಿಗೆದ್ದ ನೀತಾ ಅಂಬಾನಿ

ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. 10 ವರ್ಷಗಳ ಬಳಿಕ ಆರ್ ಸಿಬಿ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಮುಂಬೈನಲ್ಲಿ ಪಂದ್ಯ ನಡೆದರೂ ಆರ್ ಸಿಬಿಗೆ ಸಿಕ್ಕ ಬೆಂಬಲ ಮಾತ್ರ ಎದುರಾಳಿ ತಂಡದ ಆಟಗಾರರನ್ನು ದಂಗಾಗಿಸಿದೆ.
  • 30
  • 0
  • 0
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂಬ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕ್ರಮವು ದೇಶಾದ್ಯಂತ ಇಂಧನ ದರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂಬ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕ್ರಮವು ದೇಶಾದ್ಯಂತ ಇಂಧನ
  • 33
  • 0
  • 0
ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ
April 9, 2025

ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರ ವಿತರಿಸುವ ಕಾರ್ಯಕ್ಕೆ ಚಾಲನೆ

ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮೇ 1ರ ಕಾರ್ಮಿಕ ದಿನದಂದು ಕಾಯಂಗೊಳಿಸಿದ ಆದೇಶ ಪತ್ರವನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
  • 28
  • 0
  • 0
ಅಪರಿಚಿತ ವ್ಯಕ್ತಿಯಿಂದ ಯುವತಿ ಖಾಸಗಿ ಅಂಗಾಂಗ ಸ್ಪರ್ಶಿಸಿ, ಅನುಚಿತ ವರ್ತನೆ: ಈ ಹಿನ್ನೆಲೆ ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ
April 9, 2025

ಅಪರಿಚಿತ ವ್ಯಕ್ತಿಯಿಂದ ಯುವತಿ ಖಾಸಗಿ ಅಂಗಾಂಗ ಸ್ಪರ್ಶಿಸಿ, ಅನುಚಿತ ವರ್ತನೆ: ಈ ಹಿನ್ನೆಲೆ ಜಿ.ಪರಮೇಶ್ವರ್ ಬೇಜವಾಬ್ದಾರಿ

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿಯಿಂದ ಯುವತಿಯ ಖಾಸಗಿ ಅಂಗಾಂಗ ಸ್ಪರ್ಶಿಸಿ, ಅನುಚಿತ ವರ್ತನೆ: ಈ ಹಿನ್ನೆಲೆ ಜಿ.ಪರಮೇಶ್ವರ್ ಬೇಜವಾಬ್ದಾರಿ ಹೇಳಿಕೆ
  • 30
  • 0
  • 0