April 9, 2025
ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತ್ತೆ ಅಚ್ಚರಿ ಹೇಳಿಕೆ ನೀಡಿದ ಕೋಡಿ ಸ್ವಾಮೀಜಿ
ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಮತ್ತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್, ಜಿ.ಪರಮೇಶ್ವರ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಕಣದಲ್ಲಿದ್ದಾರೆ.
- 97
- 0
- 0