June 14, 2025
ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ: Bangalore IT
ದೇಶದ ಟೆಕ್ ರಾಜಧಾನಿ ಬೆಂಗಳೂರು ಇದೀಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ ಪಡೆದಿದೆ.
- 70
- 0
- 0