Back To Top

ಅತ್ಯಾಚಾರ, ಬಾಲಕಿ ಹತ್ಯೆ: ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ
April 14, 2025

ಅತ್ಯಾಚಾರ, ಬಾಲಕಿ ಹತ್ಯೆ: ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ

ಹುಬ್ಬಳ್ಳಿಯಲ್ಲಿ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಹತ್ಯೆಗೀಡಾದ ಬಾಲಕಿ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುವುದು.
  • 8
  • 0
  • 0
ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 32 ಜನರು ಸಾವು
April 14, 2025

ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 32 ಜನರು ಸಾವು

ಉಕ್ರೇನ್ ನ ಸುಮಿ ನಗರದ ಮೇಲೆ ರಷ್ಯಾ ಭಾನುವಾರ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಮ್ ಭಾನುವಾರವನ್ನು ಆಚರಿಸಲು ಜನರು ಜಮಾಯಿಸುತ್ತಿದ್ದಂತೆ ಬೆಳಿಗ್ಗೆ 10.15 ರ ಸುಮಾರಿಗೆ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ನಗರದ ಹೃದಯಭಾಗಕ್ಕೆ ಅಪ್ಪಳಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
  • 4
  • 0
  • 0
ವಿರಾಟ್‌ ಕೊಹ್ಲಿಗೆ ಅನ್‌ಕಂಫರ್ಟ್‌ ಫೀಲ್ : ಅಭಿಮಾನಿಗಳಿಗೆ ಆತಂಕ

ವಿರಾಟ್‌ ಕೊಹ್ಲಿಗೆ ಅನ್‌ಕಂಫರ್ಟ್‌ ಫೀಲ್ : ಅಭಿಮಾನಿಗಳಿಗೆ ಆತಂಕ

15ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ರನ್‌ ಓಡಿದ ಬಳಿಕ ಸ್ಟ್ರೈಕರ್‌ನ ಕೊನೆಗೆ ಬಂದ ಕೊಹ್ಲಿ ಅದೇನೋ ಕಷ್ಟಪಡುತ್ತಿರುವಂತೆ ಕಂಡುಬಂತು. ಈ ಓವರ್‌ನಲ್ಲಿ ವನಿಂದು ಹಸರಂಗ ಬೌಲಿಂಗ್‌ ಮಾಡುತ್ತಿದ್ದರು. ಬಳಿಕ ಎದೆ ಹಿಡಿದುಕೊಂಡೇ ಸಂಜು ಬಳಿ ಹೋದ ಕೊಹ್ಲಿ ನೋಡುವಂತೆ ಹೇಳಿದರು. ತಕ್ಷಣವೇ ಸಂಜು ಗ್ಲೌಸ್‌ ತೆಗೆದು ಪರೀಕ್ಷಿಸಿದರು.
  • 5
  • 0
  • 0
ಕೇರಳ, ಕರ್ನಾಟಕದ ಕರಾವಳಿ ಭಾಗದ ಹೊಸ ವರ್ಷದ ಆಚರಣೆ : ವಿಷು, (ಬಿಸು) ಕಣಿ ಸಂಭ್ರಮ
April 14, 2025

ಕೇರಳ, ಕರ್ನಾಟಕದ ಕರಾವಳಿ ಭಾಗದ ಹೊಸ ವರ್ಷದ ಆಚರಣೆ : ವಿಷು, (ಬಿಸು) ಕಣಿ ಸಂಭ್ರಮ

ಕೇರಳ ಸೇರಿದಂತೆ ಕರ್ನಾಟಕದ ಕರಾವಳಿ ಭಾಗದಲ್ಲಿ ವಿಷು ಹಬ್ಬವನ್ನು ಪ್ರತೀ ಮನೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹೊಸ ವರ್ಷ ಮತ್ತು ಹೊಸ ಆರಂಭವನ್ನು ಸೂಚಿಸುತ್ತದೆ. ಕೆಲವೆಡೆ ಚಾಂದ್ರಮಾನ ಯುಗಾದಿಯನ್ನು ಆಚರಿಸಿದರೆ ಕೆಲವು ಕಡೆ ಸೌರಮಾನ ಯುಗಾದಿಯನ್ನು ಆಚರಿಸುತ್ತಾರೆ.
  • 4
  • 0
  • 0
ಆಸ್ತಿ ವಿವಾದ: ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ
April 14, 2025

ಆಸ್ತಿ ವಿವಾದ: ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ

ಉತ್ತರ ಪ್ರದೇಶದ ಇಟಾವಾದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಮಹಿಳೆಗೆ ಮದ್ಯ ಕುಡಿಸಿ, ಕತ್ತು ಹಿಸುಕಿ ಕೊಲೆ(Murdre) ಮಾಡಿ ಬಳಿಕ ಸುಟ್ಟು ಹಾಕಿದ್ದಾನೆ. ಆರೋಪಿಗಳಾದ ಶಿವೇಂದ್ರ ಯಾದವ್ (26) ಮತ್ತು ಆತನ ಸಹಾಯಕ ಗೌರವ್ (19) ಮೊದಲು ಆಸ್ತಿ ದಾಖಲೆಗಳನ್ನು ನೀಡಲು ಸಂತ್ರಸ್ತೆ (25) ವರ್ಷದ ಅಂಜಲಿಗೆ ಕರೆ ಮಾಡಿ, ನಂತರ ಆಕೆಗೆ ಮದ್ಯ ಕುಡಿಸಿ,
  • 2
  • 0
  • 0
ತಿರುಪತಿಗೆ ಮುಡಿ ಸಮರ್ಪಣೆ ಮಾಡಿದ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ

ತಿರುಪತಿಗೆ ಮುಡಿ ಸಮರ್ಪಣೆ ಮಾಡಿದ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ

ಉಪ ಮುಖ್ಯಮಂತ್ರಿ, ಟಾಲಿವುಡ್ ನಟ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ (Anna Lezhneva) ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಪುತ್ರ ಮಾರ್ಕ್ ಶಂಕರ್ (Mark Shankar) ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ.
  • 1
  • 0
  • 0
ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವ ಸಂಪನ್ನ

ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವ ಸಂಪನ್ನ

ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ನಡೆಯಿತು. ಲಕ್ಷಾಂತರ ಭಕ್ತರು ದರ್ಶನ ಪಡೆದಿದ್ದಾರೆ.
  • 3
  • 0
  • 0
500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

ಕನ್ನಡದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಮಧ್ಯರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 75 ವರ್ಷದ ಬ್ಯಾಂಕ್ ಜನಾರ್ಧನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
  • 3
  • 0
  • 0
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜು

ಡೀಸೆಲ್‌ ದರ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ, ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ಎ.14 ಅಂದರೆ ಇಂದು ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.
  • 3
  • 0
  • 0
ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವು

ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವು

ಮಲಪ್ರಭಾ ನದಿಯಲ್ಲಿ ಮುಳುಗಿ ಭಾರತೀಯ ಸೇನೆಯ ಯೋಧ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಮೃತರನ್ನು ಬಾಲಕ ಶೇಖಪ್ಪ (15) ಮತ್ತು ಯೋಧ ಮಹಾಂತೇಶ (25) ಎಂದು ಗುರುತಿಸಲಾಗಿದೆ.
  • 5
  • 0
  • 0