Back To Top

ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ  ಘೋಷಣೆ

ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ ಘೋಷಣೆ

ಭಾರತೀಯ ರೈಲ್ವೆಯು ಏಪ್ರಿಲ್ 15, 2025 ರಿಂದ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆಗಳನ್ನು ಘೋಷಿಸಿದ್ದು, ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ.
  • 5
  • 0
  • 0
ನೆಟ್ ಸ್ಲೋ: ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ
April 13, 2025

ನೆಟ್ ಸ್ಲೋ: ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ

ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಶನಿವಾರ ಕೆಲವು ಬಳಕೆದಾರರಿಗೆ ಕಾರ್ಯನಿರ್ವಹಿಸುತ್ತಿಲ್ಲ. ಕೆಲವು ಬಳಕೆದಾರರು ಇಂದು ಸಂಜೆ ಮೆಟಾ-ಮಾಲೀಕತ್ವದ ಅಪ್ಲಿಕೇಶನ್ನಲ್ಲಿ ತಮ್ಮ ಸ್ಟೇಟಸ್ಗಳನ್ನು ಅಪ್ಲೋಡ್ ಮಾಡಲು ಅಥವಾ ಸಂದೇಶಗಳನ್ನು ಕಳುಹಿಸಲು ತೊಂದರೆಗಳನ್ನು ವರದಿ ಮಾಡಿದ್ದಾರೆ.
  • 5
  • 0
  • 0
ದೂತ ಯೂಟ್ಯೂಬ್ ಚಾನೆಲ್ ಸಮೀರ್ ಗೆ 10 ಕೋ. ರೂ. ಮಾನನಷ್ಟ ಮೊಕದ್ದಮೆ ದಾಖಲು
April 12, 2025

ದೂತ ಯೂಟ್ಯೂಬ್ ಚಾನೆಲ್ ಸಮೀರ್ ಗೆ 10 ಕೋ. ರೂ. ಮಾನನಷ್ಟ ಮೊಕದ್ದಮೆ ದಾಖಲು

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ
  • 6
  • 0
  • 0
ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ

ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಈ ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹೆಬ್ಬಾಳ, ಮೆಜೆಸ್ಟಿಕ್ , ಮಲ್ಲೇಶ್ವರಂ ಸೇರಿದಂತೆ ನಗರದ ಹಲವು ಕಡೆ ನಿನ್ನೆ ಭರ್ಜರಿ ಮಳೆಯಾಗಿದೆ.
  • 5
  • 0
  • 0
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ
April 12, 2025

ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ

ಇತ್ತೀಚೆಗೆ ಘೋಷಿಸಲಾದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ನಿರ್ದಿಷ್ಟ ಧಾರ್ಮಿಕ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದ ನಂತರ ಪಶ್ಚಿಮ ಬಂಗಾಳದ ಕನಿಷ್ಠ ಎರಡು ಭಾಗಗಳಲ್ಲಿ ಶುಕ್ರವಾರ ಮಧ್ಯಾಹ್ನ ಉದ್ವಿಗ್ನತೆ ಉಂಟಾಗಿದೆ.
  • 5
  • 0
  • 0
ಮದುವೆಯಾಗಲು ಬಂದ ಪ್ರೇಮಿಗಳಿಗೆ ಯುವತಿ ಕಡೆಯವರ ಹಲ್ಲೆ

ಮದುವೆಯಾಗಲು ಬಂದ ಪ್ರೇಮಿಗಳಿಗೆ ಯುವತಿ ಕಡೆಯವರ ಹಲ್ಲೆ

ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ (Sub-Registrar Office) ಆಗಮಿಸಿದ್ದ ಪ್ರೇಮಿಗಳ ಮೇಲೆ ಯುವತಿ ಕಡೆಯುವರು ದಾಳಿ ನಡೆಸಿ ಯುವತಿಯನ್ನು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶುಕ್ರವಾರ ಜಿಲ್ಲೆಯ ಜಮಖಂಡಿ (Jamkhandi ) ನಗರದಲ್ಲಿ ನಡೆದಿದೆ.
  • 3
  • 0
  • 0
ಮುಂಬೈ ದಾಳಿ ಸಂಚುಕೋರ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣ ಭಾರತದ ಕೈಯಲ್ಲಿ

ಮುಂಬೈ ದಾಳಿ ಸಂಚುಕೋರ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣ ಭಾರತದ ಕೈಯಲ್ಲಿ

ಮುಂಬೈ ಮೇಲಿನ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬ, ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ತಹವ್ವುರ್‌ ಹುಸೇನ್‌ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಕರೆತರಲಾಗಿದ್ದು, ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಶದಲ್ಲಿದ್ದಾನೆ.
  • 5
  • 0
  • 0
ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ: ಅಪ್ರಾಪ್ತ ಸೇರಿ ಐವರ ಬಂಧನ
April 12, 2025

ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ: ಅಪ್ರಾಪ್ತ ಸೇರಿ ಐವರ ಬಂಧನ

ಇತ್ತೀಚೆಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಯುವಕ ಹಾಗೂ ಮುಸ್ಲಿಂ ಯುವತಿ (Muslim Girl) ಮೇಲೆ ನೈತಿಕ ಪೊಲೀಸ್‌ಗಿರಿ ಎಸಗಿದ್ದ ವೀಡಿಯೋ ಒಂದು ವೈರಲ್ ಆಗಿತ್ತು.
  • 3
  • 0
  • 0
ಕುಡಿಯುವ ನೀರು ಕೂಡ ಅಪಾಯಕಾರಿ: ಪರೀಕ್ಷೆಗೊಳಪಡಿಸದಿದ್ದರೆ ಮನುಷ್ಯನ ಜೀವಕ್ಕೆ ಕಂಟಕ
April 12, 2025

ಕುಡಿಯುವ ನೀರು ಕೂಡ ಅಪಾಯಕಾರಿ: ಪರೀಕ್ಷೆಗೊಳಪಡಿಸದಿದ್ದರೆ ಮನುಷ್ಯನ ಜೀವಕ್ಕೆ ಕಂಟಕ

ಬಾಟಲಿಗಳಲ್ಲಿ ಸಿಗುವ ಕುಡಿಯುವ ನೀರಷ್ಟೇ ಅಲ್ಲ; ರಾಜ್ಯದ ಬಹುತೇಕ ಕಡೆ ಸಹಜವಾಗಿ ಸಿಗುವ ಕುಡಿಯುವ ನೀರು ಕೂಡ ಅಪಾಯಕಾರಿ ಮತ್ತು ವಿಷಕಾರಿಯಾಗಿದೆ. ಈ ಮೂಲಕ ಭೂಗರ್ಭದಲ್ಲಿರುವ ಜೀವಜಲವು ಮನುಷ್ಯನ ಜೀವಕ್ಕೆ ಕಂಟಕ ಎಂಬಂತಾಗಿದೆ.
  • 4
  • 0
  • 0
ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ
April 11, 2025

ಚೀನಾ- ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು: ಚಿನ್ನದ ಬೆಲೆ ಏರಿಕೆ

ಚೀನಾ ಮತ್ತು ಅಮೆರಿಕ ನಡುವಿನ ಪ್ರತಿಸುಂಕದ ವ್ಯಾಪಾರ ಬಿಕ್ಕಟ್ಟು ಜಾಗತಿಕವಾಗಿ ಪರಿಣಾಮ ಬೀರಿದ್ದಲ್ಲದೇ, ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 5,000 ರೂಪಾಯಿ ಏರಿಕೆಯಾಗಿದ್ದು, ಇದರಿಂದ ಹಳದಿ ಲೋಹದ ಬೆಲೆ ಗಗನಕ್ಕೇರಿದಂತಾಗಿದೆ.
  • 3
  • 0
  • 0