ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡಲು ಭಾರತೀಯ ಸೇನೆ ನಡೆಸಿದ 'ಆಪರೇಷನ್ ಸಿಂಧೂರ್' ಭಾರತೀಯ ದಾಳಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ( Rohit Sharma ) ಕೆಳಗಿಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ನಾಯಕನನ್ನು ಆಯ್ಕೆ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India -BCCI) ಆಯ್ಕೆದಾರರು ನಿರ್ಧರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ
ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ 'ಆಪರೇಷನ್ ಸಿಂದೂರ್' ಕಾರ್ಯಾಚರಣೆ ಭಾರತ-ಪಾಕಿಸ್ತಾನ ಸಂಬಂಧಗಳಲ್ಲಿ ಭಾರೀ ಉದ್ವಿಗ್ನತೆ ಸೃಷ್ಟಿಸಿದೆ.
ಕಾಶ್ಮೀರದಲ್ಲಿ (Kashmir) ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರದ ದಾಳಿ ನಡೆಸಿದೆ. ʻಆಪರೇಷನ್ ಸಿಂಧೂರʼ ಹೆಸರಿನಡಿ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (PoK) 9 ಉಗ್ರ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಆದ್ರೂ ಕುತಂತ್ರ ಬುದ್ದಿ ಬಿಡದ ಪಾಕ್ ಭಾರತದ ವಿರುದ್ಧ ಪ್ರತಿದಾಳಿಗೆ ಸಂಚು ರೂಪಿಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತು ಫಿರಂಗಿದಳದೊಂದಿಗೆ ನಡೆದ ಪ್ರಮುಖ ಗುಂಡಿನ ಚಕಮಕಿಯಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟು 38 ಜನರು ಗಾಯಗೊಂಡಿದ್ದಾರೆ.
ಆಪರೇಷನ್ ಸಿಂಧೂರ್ ಅಡಿಯಲ್ಲಿ ಏಪ್ರಿಲ್ 22 ರಂದು ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ 26 ಪ್ರವಾಸಿಗರ ಸಾವಿಗೆ ಭಾರತವು ಪಾಕಿಸ್ತಾನದಿಂದ ಪ್ರತೀಕಾರ ತೀರಿಸಿಕೊಂಡಿದೆ. ಮೇ 6 ರ ರಾತ್ರಿ ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿತು. ಈ ಚಿತ್ರಗಳು ಮತ್ತು ವೆಬ್ ಸರಣಿಗಳ ಮೂಲಕ ವಾಯುದಾಳಿಯನ್ನು ಅರ್ಥಮಾಡಿಕೊಳ್ಳಿ.
ಆಪರೇಷನ್ ಸಿಂಧೂರʼ (Operation Sindoor) ಹೆಸರಲ್ಲಿ ಪಾಕ್ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿದ ಸಸ್ಪೆನ್ಸ್ ದಾಳಿ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾತ್ರೋ ರಾತ್ರಿ ನಡೆಸಿದ 23 ನಿಮಿಷಗಳ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.