Back To Top

ರಫೇಲ್ ಫೈಟರ್ ಜೆಟ್ ಖರೀದಿಗೆ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಫ್ರಾನ್ಸ್
April 29, 2025

ರಫೇಲ್ ಫೈಟರ್ ಜೆಟ್ ಖರೀದಿಗೆ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಭಾರತ ಮತ್ತು ಫ್ರಾನ್ಸ್

ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ 26 ನೌಕಾ ರೂಪಾಂತರದ ರಫೇಲ್ ಫೈಟರ್ ಜೆಟ್ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು.
  • 5
  • 0
  • 0
12 ದಿನಗಳ ಕಾಲ ಎನ್‌ಐಎ ವಶಕ್ಕೆ ರಾಣ: ವಿಚಾರಣೆಗೆ ಬಿಗಿ ಭದ್ರತೆ
April 29, 2025

12 ದಿನಗಳ ಕಾಲ ಎನ್‌ಐಎ ವಶಕ್ಕೆ ರಾಣ: ವಿಚಾರಣೆಗೆ ಬಿಗಿ ಭದ್ರತೆ

ಭಯೋತ್ಪಾದಕ ದಾಳಿಯ ಆರೋಪಿಯಾಗಿರುವ ತಹವ್ವೂರ್ ರಾಣಾನನ್ನು ಸೋಮವಾರ (28) ದೆಹಲಿ ಕೋರ್ಟ್ ಹೆಚ್ಚಿನ ತನಿಖೆಗಾಗಿ ಮತ್ತೆ 12 ದಿನಗಳ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
  • 3
  • 0
  • 0
ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಿನ್ನೆಲೆ ಕಾಶ್ಮೀರ ಬುಕ್ಕಿಂಗ್ ರದ್ದು

ಪಹಲ್ಗಾಮ್ ಭಯೋತ್ಪಾದಕರ ದಾಳಿ ಹಿನ್ನೆಲೆ ಕಾಶ್ಮೀರ ಬುಕ್ಕಿಂಗ್ ರದ್ದು

ಪಹಲ್ಗಾಮ್ ಭಯೋತ್ಪಾದಕರ ದಾಳಿಯ ನಂತ್ರ ಬರೋಬ್ಬರಿ 13 ಲಕ್ಷ ಪ್ರವಾಸಿಗರು ಕಾಶ್ಮೀರಕ್ಕೆ ತೆರಳೋದಕ್ಕಾಗಿ ಬುಕ್ಕಿಂಗ್ ಮಾಡಿದ್ದಂತ ಟಿಕೆಟ್ ಕ್ಯಾನ್ಸಲ್ ಮಾಡಿರುವುದಾಗಿ ತಿಳಿದು ಬಂದಿದೆ.
  • 4
  • 0
  • 0
ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಪಾಕಿಸ್ತಾನಕ್ಕೆ ಮರ್ಮಾಘಾತ
April 28, 2025

ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಪಾಕಿಸ್ತಾನಕ್ಕೆ ಮರ್ಮಾಘಾತ

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯ ಬಳಿಕ ಪಾಕಿಸ್ತಾನದ ಒಂದೊಂದೇ ರೆಕ್ಕೆ ಮುರಿಯುತ್ತಿರುವ ಭಾರತ ಈಗ ನೀರಿನ ಬಳಿಕ ಔಷಧಿ ಸಿಗದಂತೆ ಮಾಡಿ ಮರ್ಮಾಘಾತ ನೀಡಿದೆ. ಜಮ್ಮು ಕಾಶ್ಮೀರದಲ್ಲಿರನ್ನು ಛೂ ಬಿಡಲು ಪಾಕಿಸ್ತಾನವೇ ಕಾರಣ ಎನ್ನುವುದು ಇಡೀ ವಿಶ್ವಕ್ಕೇ ಗೊತ್ತಿರುವ ಸಂಗತಿ.
  • 2
  • 0
  • 0
ಗೂಗಲ್  3 ಬಿಲಿಯನ್ ಬಳಕೆದಾರರ ಫೋಟೋಗಳನ್ನು ರಹಸ್ಯವಾಗಿ ಸ್ಕ್ಯಾನ್ ಮಾಡುತ್ತಿದೆಯಂತೆ

ಗೂಗಲ್  3 ಬಿಲಿಯನ್ ಬಳಕೆದಾರರ ಫೋಟೋಗಳನ್ನು ರಹಸ್ಯವಾಗಿ ಸ್ಕ್ಯಾನ್ ಮಾಡುತ್ತಿದೆಯಂತೆ

ಗೂಗಲ್ ತನ್ನ 3 ಬಿಲಿಯನ್ ಬಳಕೆದಾರರ ಫೋಟೋಗಳನ್ನು ರಹಸ್ಯವಾಗಿ ಸ್ಕ್ಯಾನ್ ಮಾಡುತ್ತಿದೆ ಎಂಬ ಆರೋಪಕ್ಕೆ ಒಳಗಾಗಿದೆ.  ಗೂಗಲ್ ಫೋಟೋಸ್ ಸೇವೆಯ ಮೂಲಕ ಒದಗಿಸಲಾದ ಚಿತ್ರಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿಕೊಂಡು ವಿಶ್ಲೇಷಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
  • 4
  • 0
  • 0
ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತ ತೆಗೆಯುವಂತಿಲ್ಲ: ಸೋಮಣ್ಣ

ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತ ತೆಗೆಯುವಂತಿಲ್ಲ: ಸೋಮಣ್ಣ

ಕೇಂದ್ರ ಸರ್ಕಾರದ ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಪರೀಕ್ಷೆಯಲ್ಲಿ ಮಂಗಳಸೂತ್ರ ಮತ್ತು ಧರ್ಮದ ಸಂಕೇತಗಳನ್ನು ಧರಿಸದಂತೆ ಸೂಚನೆ ನೀಡಲಾಗಿದೆ.
  • 3
  • 0
  • 0
ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡ ಆರ್ ಸಿ ಬಿ

ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡ ಆರ್ ಸಿ ಬಿ

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ.
  • 3
  • 0
  • 0
ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತಿಯ ಮೇಲೆ ದಾಳಿ ಮಾಡಿದ ಪತ್ನಿ

ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತಿಯ ಮೇಲೆ ದಾಳಿ ಮಾಡಿದ ಪತ್ನಿ

ರಾಜ್ಯದಲ್ಲಿ ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಹತ್ಯೆಗೈದಿದ್ದರು. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಪತ್ನಿಗೆ ಬುದ್ಧಿವಾದ ಹೇಳಿದಕ್ಕೆ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ನಡೆದಿದೆ.
  • 7
  • 0
  • 0
ಅಪಾರ್ಟ್‌ಮೆಂಟ್‌ನಿಂದ ಕೆಳಗೆ ನಾಯಿ ಎಸೆದು ವಿಕೃತಿ ಮೆರೆದ ಡಾಕ್ಟರ್!!

ಅಪಾರ್ಟ್‌ಮೆಂಟ್‌ನಿಂದ ಕೆಳಗೆ ನಾಯಿ ಎಸೆದು ವಿಕೃತಿ ಮೆರೆದ ಡಾಕ್ಟರ್!!

ನಾಯಿಯೊಂದನ್ನು ತಮ್ಮ ಅಪಾರ್ಟ್‌ಮೆಂಟ್‌ನಿಂದ ಎಸೆದ ಪ್ರಕರಣ ಸಂಬಂಧ ನ್ಯೂರೋಸರ್ಜನ್ ಆಗಿರುವ ಡಾ.ಸಾಗರ್ ಬಲ್ಲಾಳ್ ವಿರುದ್ಧ ಪ್ರಕರಣವನ್ನು ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
  • 2
  • 0
  • 0