Back To Top

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಬಂಧಿಸಿರುವ ಬೆನ್ನಲ್ಲೇ ವಿನಯ್ ಗೌಡಗೂ ಸಂಕಷ್ಟ
April 18, 2025

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಬಂಧಿಸಿರುವ ಬೆನ್ನಲ್ಲೇ ವಿನಯ್ ಗೌಡಗೂ ಸಂಕಷ್ಟ

ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲಿಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ನನ್ನು ಪೊಲೀಸರು ಮತ್ತೆ ಬಂಧಿಸಿರುವ ಬೆನ್ನಲ್ಲೇ ವಿನಯ್ ಗೌಡಗೂ ಸಂಕಷ್ಟ ಎದುರಾಗಿದೆ.
  • 2
  • 0
  • 0
ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.
April 18, 2025

ಜಾಮೀನು ಸಿಕ್ಕಿದರೂ ಕೂಡ ರಜತ್ ನನ್ನು ಪೊಲೀಸರು ಮತ್ತೆ ಬಂಧಿಸಿದ್ಯಾಕೆ?.

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ಮಾಡಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಜಾಮೀನು ಕೂಡ ಸಿಕ್ಕಿತ್ತು. ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
  • 4
  • 0
  • 0
ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರಿಂದ ಮನಬಂದಂತೆ ಹಲ್ಲೆ
April 16, 2025

ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರಿಂದ ಮನಬಂದಂತೆ ಹಲ್ಲೆ

ಪ್ರವಾಸಿಗರ ಮೇಲೆ ರೆಸಾರ್ಟ್ ಮಾಲೀಕ ಹಾಗೂ ಕೆಲಸಗಾರರು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಅಚ್ಚರಿಗೆ ಗ್ರಾಮದಲ್ಲಿ ನಡೆದಿದೆ.
  • 6
  • 0
  • 0
ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ದುರಂತ: ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು, ಜನರು ಆಕ್ರೋಶ
April 16, 2025

ಬೆಂಗಳೂರು ಮೆಟ್ರೋ ಕಾಮಗಾರಿ ವೇಳೆ ದುರಂತ: ವಯಾಡೆಕ್ಟ್ ಬಿದ್ದು ಆಟೋ ಚಾಲಕ ಸಾವು, ಜನರು ಆಕ್ರೋಶ

ಬೆಂಗಳೂರು: ಯಲಹಂಕದಲ್ಲಿ ನಮ್ಮ ಮೆಟ್ರೋ ಕಾಮಗಾರಿ ವೇಳೆ ಭೀಕರ ಅಪಘಾತವೊಂದು ಸಂಭವಿಸಿದೆ. ವಯಾಡೆಕ್ಟ್‌ ಆಟೋ ಮೇಲೆ ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೆಟ್ರೋ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ಚಾಲಕನ ಪತ್ತೆಗೆ ಮುಂದಾಗಿದ್ದಾರೆ.
  • 4
  • 0
  • 0
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ ದಂಪತಿ
April 16, 2025

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ ದಂಪತಿ

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದ ದಂಪತಿ ತಮ್ಮ ತೋಟದಲ್ಲಿ ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್ವೆಲ್ ಕೊರೆಸಿದ್ದು, ಮೂರು ಇಂಚು ನೀರು ಚಿಮ್ಮಿದೆ. ಜೇಮ್ಸ್ ಮತ್ತು ಜೆಸ್ಸಿ ದಂಪತಿ 13 ತಿಂಗಳ ಹಣ 52 ಸಾವಿರ ರೂ. ಗೃಹ ಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ್ದಾರೆ.
  • 3
  • 0
  • 0
ಎಂಗೇಜ್’ಮೆಂಟ್ ಆಗಿದ್ದ ಯುವತಿ ಮೇಲೆ ಕಾಮುಕರ ಅತ್ಯಾಚಾರ

ಎಂಗೇಜ್’ಮೆಂಟ್ ಆಗಿದ್ದ ಯುವತಿ ಮೇಲೆ ಕಾಮುಕರ ಅತ್ಯಾಚಾರ

ಕಾಸ್ಗಂಜ್ ನಲ್ಲಿ ನಡೆದ ಆಘಾತಕಾರಿ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಎಂಗೇಜ್'ಮೆಂಟ್ ಆಗಿದ್ದ ಯುವತಿ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.
  • 3
  • 0
  • 0
ವಿವಿಧ ಸಮುದಾಯಗಳಿಂದ ಜಾತಿ ಗಣತಿ ವರದಿ ಜಾರಿಗೆ ವಿರೋಧ
April 16, 2025

ವಿವಿಧ ಸಮುದಾಯಗಳಿಂದ ಜಾತಿ ಗಣತಿ ವರದಿ ಜಾರಿಗೆ ವಿರೋಧ

ಜಾತಿಗಣತಿ ವರದಿ ಜಾರಿ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ತಲೆಬಿಸಿ ಶುರುವಾಗಿದೆ. ವಿವಿಧ ಸಮುದಾಯಗಳಿಂದ ಈ ವರದಿ ಜಾರಿಗೆ ವಿರೋಧ ವ್ಯಕ್ತವಾಗುತ್ತಿದೆ. ಡಿಸಿಎಂ ಹಾಗೂ ಒಕ್ಕಲಿಗ ನಾಯಕ ಡಿ.ಕೆ. ಶಿವಕುಮಾರ್‌ ಅವರು ಒಕ್ಕಲಿಗರ ಸಭೆ ನಡೆಸಲು ಪ್ಲ್ಯಾನ್‌ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಜ್ಯ ಒಕ್ಕಲಿಗರ ಸಂಘವು ರಾಜ್ಯ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದೆ.
  • 4
  • 0
  • 0
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ

ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ

ಬುಧವಾರ ಬೆಳಗಿನ ಜಾವ ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
  • 5
  • 0
  • 0
ಪತ್ನಿಯ ಕಾಟಕ್ಕೆ ಬೇಸತ್ತು, ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ
April 15, 2025

ಪತ್ನಿಯ ಕಾಟಕ್ಕೆ ಬೇಸತ್ತು, ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ

ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ.
  • 3
  • 0
  • 0
ರೈತ ಬೆಳೆದ 4,000 ಗಂಧದ ಮರಗಳಲ್ಲಿ 2,000 ಮರಗಳು ಕಳ್ಳರ ಪಾಲು
April 15, 2025

ರೈತ ಬೆಳೆದ 4,000 ಗಂಧದ ಮರಗಳಲ್ಲಿ 2,000 ಮರಗಳು ಕಳ್ಳರ ಪಾಲು

ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ. ರಾಮನಗರ: ಮಾಗಡಿಯ (Magadi) ರೈತರೊಬ್ಬರು (Farmer) ಬೆಳೆದಿದ್ದ 4,000 ಗಂಧದ ಮರಗಳಲ್ಲಿ (Sandalwood) ಸುಮಾರು 2000 ಮರಗಳು ಕಳ್ಳರ ಪಾಲಾಗಿವೆ.ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸೋಮಕ್ಕನಮಠದ ಬಳಿಯ 12 ಎಕರೆ ಜಮೀನಿನಲ್ಲಿ ಪಂಚಲಿಂಗಯ್ಯ ಹಾಗೂ ಸಹೋದರ
  • 2
  • 0
  • 0