April 8, 2025
ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ.ವಂಚನೆ: ಅಪರಾಧಿಗೆ 61.50 ಲಕ್ಷ ರೂ. ದಂಡ
ನಟಿ ಸಂಜನಾ ಗಲ್ರಾನಿ ಅವರಿಗೆ 45 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಅಪರಾಧಿ ರಾಹುಲ್ ತೋನ್ಸೆ ಎಂಬಾತನಿಗೆ 61.50 ಲಕ್ಷ ರೂ. ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ 33ನೇ ಎಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
- 3
- 0
- 0