Back To Top

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ
April 7, 2025

ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ನವದೆಹಲಿ: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.ರಾಜ್ಯಸಭೆಯು ಏಪ್ರಿಲ್ 3-4 ರ ಮಧ್ಯರಾತ್ರಿ ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆ- 2025 ಅನ್ನು ಅಂಗೀಕರಿಸಿತು, ಬಿಸಿ ಚರ್ಚೆಯ ನಂತರ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಬದಲಾವಣೆಗಳನ್ನು
  • 3
  • 0
  • 0
ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ
April 7, 2025

ಕೆಇಎ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ: ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಾಮಾನ್ಯ ಪ್ರವೇಶ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸಿದೆ. ಏಪ್ರಿಲ್ 15ರಿಂದ 17ವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್ 15ಕ್ಕೆ ಹಿಂದೂಡಿಕೆ ಆಗಿದೆ. ಅಂದರೆ ಈ ಹಿಂದೆ ಪರೀಕ್ಷೆಯನ್ನು ಏಪ್ರಿಲ್ 18 ಕ್ಕೆ ನಿಗದಿಪಡಿಸಲಾಗಿತ್ತು.
  • 5
  • 0
  • 0
ಅಕ್ರಮ ಸಂಬಂಧದ ಶಂಕೆ: ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಪತಿ

ಅಕ್ರಮ ಸಂಬಂಧದ ಶಂಕೆ: ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಪತಿ

ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಗಂಡನೇ ತನ್ನ ಹೆಂಡತಿಯನ್ನು ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಗತಿ ನಗರದಲ್ಲಿ ಜರುಗಿದೆ.
  • 4
  • 0
  • 0
ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ
April 7, 2025

ಅಪ್ರಾಪ್ತೆ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರ ಅತ್ಯಾಚಾರ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ತರಬೇತುದಾರ (badminton Coach) ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
  • 3
  • 0
  • 0
ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ
April 5, 2025

ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಭೂಪ

ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
  • 6
  • 0
  • 0
ರೀಲ್ ಕ್ರೇಜ್: ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡಿದ ಮಹಿಳೆ, ಟ್ರಾಫಿಕ್ ಜಾಮ್
April 5, 2025

ರೀಲ್ ಕ್ರೇಜ್: ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡಿದ ಮಹಿಳೆ, ಟ್ರಾಫಿಕ್ ಜಾಮ್

ರೀಲ್ ಕ್ರೇಜ್ ಜನರಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಎಲ್ಲೆಂದರಲ್ಲಿ ರೀಲ್ಸ್ ಮಾಡಲು ಶುರುಮಾಡುತ್ತಾರೆ. ಇದೀಗ ಮಹಿಳೆಯೊಬ್ಬಳು ರಸ್ತೆ ಮಧ್ಯದಲ್ಲಿ ಡ್ಯಾನ್ಸ್ ಮಾಡುತ್ತಾ ರೀಲ್ಸ್ ಮಾಡಿದ್ದರಿಂದ ಅದು ಟ್ರಾಫಿಕ್ ಜಾಮ್‍ಗೆ ಕಾರಣವಾದ ಘಟನೆ ಚಂಡೀಗಢದಲ್ಲಿ ನಡೆದಿದೆ.
  • 8
  • 0
  • 0
ಪ್ರಿಯಕರನೊಂದಿಗೆ ಮದುವೆ ಮಾಡಿಸಿ ಪಶ್ಚಾತಾಪ ಪಟ್ಟು ಮತ್ತೆ ಮನೆಗೆ ಪತ್ನಿಯ ಕರೆ ತಂದ ಪತಿ

ಪ್ರಿಯಕರನೊಂದಿಗೆ ಮದುವೆ ಮಾಡಿಸಿ ಪಶ್ಚಾತಾಪ ಪಟ್ಟು ಮತ್ತೆ ಮನೆಗೆ ಪತ್ನಿಯ ಕರೆ ತಂದ ಪತಿ

ಇತ್ತೀಚೆಗಷ್ಟೇ ಬಬ್ಲೂ ಎಂಬ ವ್ಯಕ್ತಿ ತನ್ನ ಪತ್ನಿಯನ್ನು ಆಕೆಯ ಪ್ರಿಯರಕನಿಗೆ ಕೊಟ್ಟು ಮದುವೆ ಮಾಡಿದ್ದರು, ಆದರೆ ಮೂರೇ ದಿನಕ್ಕೆ ಅವರ ಮನೆಗೆ ಹೋಗಿ ಪತ್ನಿಯನ್ನು ವಾಪಸ್ ಕರೆತಂದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
  • 2
  • 0
  • 0
ಆನ್ಲೈನ್ ಸೇವೆಗಳು, ಬ್ಯಾಂಕಿನ ಯುಪಿಐ ಸೇವೆಗಳಿಗೆ ಅಡೆತಡೆ

ಆನ್ಲೈನ್ ಸೇವೆಗಳು, ಬ್ಯಾಂಕಿನ ಯುಪಿಐ ಸೇವೆಗಳಿಗೆ ಅಡೆತಡೆ

ಭಾರತದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಗ್ರಾಹಕರು ಆನ್ಲೈನ್ ಸೇವೆಗಳೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆನ್ಲೈನ್ ಸೇವೆಗಳಲ್ಲಿನ ಅಡಚಣೆಯು ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಅನ್ನು ಒಳಗೊಂಡಿದೆ.
  • 2
  • 0
  • 0
ಘಿಬ್ಲಿ: ಚಾಟ್ ಜಿಪಿಟಿಯಲ್ಲಿ ಪೋಟೋ ಅಪ್ಲೋಡ್ ಮಾಡುವಾಗ ಎಚ್ಚರ

ಘಿಬ್ಲಿ: ಚಾಟ್ ಜಿಪಿಟಿಯಲ್ಲಿ ಪೋಟೋ ಅಪ್ಲೋಡ್ ಮಾಡುವಾಗ ಎಚ್ಚರ

ಇತ್ತೀಚೆಗೆ ಹೊಸ ಟ್ರೆಂಡ್ ಶುರುವಾಗಿದ್ದು ಪ್ರತಿಯೊಬ್ಬರೂ ತಮ್ಮದೇ ಆದ ಘಿಬ್ಲಿ ಚಿತ್ರಗಳನ್ನು ತಯಾರಿಸಿ ಅಪ್‌ಲೋಡ್ ಮಾಡುತ್ತಿದ್ದಾರೆ. ಇದಕ್ಕಾಗಿ ಜನರು ತಮ್ಮ ವೈಯಕ್ತಿಕ ಫೋಟೋಗಳನ್ನು ChatGPT ಮತ್ತು Grok ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ.
  • 3
  • 0
  • 0
ಯುವತಿಯನ್ನು ಎಳೆದೊಯ್ದು ಅತ್ಯಾಚಾರ: ಅರೋಪಿಗಳ ಬಂಧನ
April 4, 2025

ಯುವತಿಯನ್ನು ಎಳೆದೊಯ್ದು ಅತ್ಯಾಚಾರ: ಅರೋಪಿಗಳ ಬಂಧನ

ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ತಡರಾತ್ರಿ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಆರ್ ಪುರಂ ರೈಲ್ವೆ ನಿಲ್ದಾಣದ ಕಡೆಯಿಂದ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಣ್ಣನ ಯುವಕನ ಜೊತೆ ಯುವತಿ ಬರುತ್ತಿದ್ದಾಗ ಎಳೆದೊಯ್ದು ಇಬ್ಬರು ಅತ್ಯಾಚಾರ ಎಸಗಿದ್ದಾರೆ.
  • 2
  • 0
  • 0