June 1, 2025
700 ಬಾಲ್ಯ ವಿವಾಹಗಳು ವರದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ
ರಾಜ್ಯದಲ್ಲಿ 2024-25ರ ಅವಧಿಯಲ್ಲಿ 700 ಬಾಲ್ಯ ವಿವಾಹಗಳು ವರದಿಯಾಗಿದ್ದು, ಈ ಪೈಕಿ ಕೇವಲ ಐದು ಜಿಲ್ಲೆಗಳಲ್ಲಿ ಶೇ.50 ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ನಡೆದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
- 2
- 0
- 0