Back To Top
Infomindz is a Kannada Online News Journel
Trending News: ರೈಲ್ವೆ ಇಲಾಖೆಯಿಂದ ಕಾಮಗಾರಿ: ಈ ರಸ್ತೆಗಳು ತಾತ್ಕಾಲಿಕ ಬಂದ್
Trending News: ಓಲಾ, ಉಬರ್ ಸೇರಿದಂತೆ ಹಲವು ಕಂಪನಿಗಳು ಬೈಕ್ ಟ್ಯಾಕ್ಸಿ ಸೇವೆ ಸಂಪೂರ್ಣ ಬ್ಯಾನ್
Trending News: ವಿಶ್ವದ ಟಾಪ್ 20 ಸಾರ್ಟಪ್ ಇಕೋಸಿಸ್ಟಂ ನಗರಗಳ ಪಟ್ಟಿಯಲ್ಲಿ ಬೆಂಗಳೂರು 14ನೇ ಸ್ಥಾನ
Trending News: ಮಂಗಳೂರು: ಅಪಾರ್ಟ್ಮೆಂಟ್ ನಿಂದ ಬಿದ್ದು ವಿದ್ಯಾರ್ಥಿನಿ ಸಾವು
Trending News: ರಾಜ್ಯದಲ್ಲಿ ಮುಂದುವರಿದ ಮುಂಗಾರು ಮಳೆ ಆರ್ಭಟ
Trending News: ಇಸ್ರೇಲ್ ಮೇಲೆ ಇರಾನ್ ನಿಂದ ಕ್ಷಿಪಣಿ ದಾಳಿ: ಇಸ್ರೇಲ್ ಸೇನೆ
Trending News: ಪತಿಗೆ ಬರ್ತ್ಡೇ ಸರ್ಪ್ರೈಸ್ ಕೊಡಲು ಹೊರಟಿದ್ದ ಬೆಂಗಳೂರಿನ ಟೆಕ್ಕಿ ವಿಮಾನ ದುರಂತದಲ್ಲಿ ಸಾವು
ಭಾರತದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಗ್ರಾಹಕರು ಆನ್ಲೈನ್ ಸೇವೆಗಳೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆನ್ಲೈನ್ ಸೇವೆಗಳಲ್ಲಿನ ಅಡಚಣೆಯು ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಅನ್ನು ಒಳಗೊಂಡಿದೆ.
ಬಿಜೆಪಿ ಕಾರ್ಯಕರ್ತರೊಬ್ಬರು ಮನನೊಂದು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಹೊಸ ಟ್ರೆಂಡ್ ಶುರುವಾಗಿದ್ದು ಪ್ರತಿಯೊಬ್ಬರೂ ತಮ್ಮದೇ ಆದ ಘಿಬ್ಲಿ ಚಿತ್ರಗಳನ್ನು ತಯಾರಿಸಿ ಅಪ್‌ಲೋಡ್ ಮಾಡುತ್ತಿದ್ದಾರೆ. ಇದಕ್ಕಾಗಿ ಜನರು ತಮ್ಮ ವೈಯಕ್ತಿಕ ಫೋಟೋಗಳನ್ನು ChatGPT ಮತ್ತು Grok ನಲ್ಲಿ ಅಪ್‌ಲೋಡ್ ಮಾಡುತ್ತಿದ್ದಾರೆ.
ಯುವತಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಘಟನೆ ತಡರಾತ್ರಿ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಆರ್ ಪುರಂ ರೈಲ್ವೆ ನಿಲ್ದಾಣದ ಕಡೆಯಿಂದ ಯುವತಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಅಣ್ಣನ ಯುವಕನ ಜೊತೆ ಯುವತಿ ಬರುತ್ತಿದ್ದಾಗ ಎಳೆದೊಯ್ದು ಇಬ್ಬರು ಅತ್ಯಾಚಾರ ಎಸಗಿದ್ದಾರೆ.
We are not gonna make spamming