Back To Top
Infomindz is a Kannada Online News Journel
Trending News: Yaksha Payana: ಕಲೋತ್ಸಾಹಿ ಯಕ್ಷನಟ ಶ್ರೀ ವಾಸುದೇವ
Trending News: ಸಂಜು ವೆಡ್ಸ್ ಗೀತಾ ಚಿತ್ರದ ಪ್ರಚಾರಕ್ಕೆ ಬರುತ್ತಿಲ್ಲ ಡಿಂಪಲ್ ಕ್ವೀನ್: ದೂರು ( Sanju Weds Geetha 2 news)
Trending News: ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಬಿಸಿ,ವೇತನಾನುದಾನ ಕಡಿತ ಭೀತಿ Karnataka Education Effect
Trending News: ಇಸ್ರೇಲ್ -ಇರಾನ್ ಯುದ್ದ: ಇಸ್ರೇಲ್ ಸಹಾಯಕ್ಕೆ ಅಮೇರಿಕ ಒಪ್ಪಿಗೆ: Israel Iran War
Trending News: ರಾಜ್ಯದಲ್ಲಿ ನಿರಂತರವಾಗಿದ್ದ ವರುಣಾರ್ಭಟ ಕಡಿಮೆಯಾಗುವ ಸಾಧ್ಯತೆ: ಕರಾವಳಿಯಲ್ಲಿ ಎಲ್ಲೋ ಅಲರ್ಟ್ Rain in Karnataka
ಕುಡಿತದ ಚಟವಿದ್ದ ಪತಿರಾಯನನ್ನು ತಾನೇ ಕೊಂದು ಸಹಜ ಸಾವೆಂದು ಬಿಂಬಿಸಿದ್ದು, ಪೊಲೀಸ್ (Police) ತನಿಖೆಯ ವೇಳೆ ಕೊಲೆ ರಹಸ್ಯ (mystery) ಬಯಲಾಗಿದೆ. ಈ ಘಟನೆ ತೆಲಂಗಾಣದ ನಲ್ಗೊಂಡದ ಉಸ್ಮಾನಪುರದಲ್ಲಿ ನಡೆದಿದ್ದು, ಮಹಿಳೆಯೊಬ್ಬಳು ತನಗಲ್ಲದಿದ್ದರೆ ಮಕ್ಕಳಿಗಾದರೂ ಸರ್ಕಾರಿ ಉದ್ಯೋಗ ಸಿಗಬಹುದು ಎಂಬ ಆಸೆಗೆ ಬಿದ್ದು ಗಂಡನನ್ನೇ ಕೊಲೆ ಮಾಡಿದ್ದಾಳೆ.
readmoreರನ್ಯಾ ರಾವ್ ಬೆಂಗಳೂರಿನ ವಿಶೇಷ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ್ದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಿಚಾರಣೆ ಸಂದರ್ಭದಲ್ಲಿ ಮೌಖಿಕ ಹಿಂಸೆ ಮತ್ತು ಬೆದರಿಕೆ ಹಾಕಿದ್ದು ಇದರಿಂದ ನನಗೆ ಆಘಾತವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ. ಕಸ್ಟಡಿಯ ಸಂದರ್ಭದಲ್ಲಿ ದೈಹಿಕವಾಗಿ ಹಿಂಸೆ ನೀಡಿಲ್ಲ, ಆದರೆ ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
readmoreಸಂತೋಷ್ ನಗರ ಕಾಲೋನಿಯಲ್ಲಿ (Child Death) ಆಘಾತಕಾರಿ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ಒಂದರ ಲಿಫ್ಟ್‌ನಲ್ಲಿ ಸಿಲುಕಿ ಸುರೇಂದರ್ ಎಂಬ ಒಂದು ವರ್ಷದ ಮಗು ಸಾವನ್ನಪ್ಪಿದೆ.
readmoreಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ. ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
readmoreWe are not gonna make spamming